14
March, 2026

A News 365Times Venture

14
Saturday
March, 2026

A News 365Times Venture

ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಜ.2 ರಂದು ಗೌರವ ಸಮರ್ಪಣೆ ಸಮಾರಂಭ

Date:

ಮಂಡ್ಯ,ಜನವರಿ,31,2026 (www.justkannada.in): ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ.ಅಂಕೇಗೌಡ ಅವರಿಗೆ ಜನವರಿ 2 ರಂದು  ಕನ್ನಡ ಪುಸ್ತಕ ಪ್ರಾಧಿಕಾರವು ಗೌರವ ಸಮರ್ಪಣೆ ಸಮಾರಂಭವನ್ನು ಏರ್ಪಡಿಸಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ  ಅಂದು ಮಧ್ಯಾಹ್ನ 12.00ಗಂಟೆಗೆ ಅಂಕೇಗೌಡ ಜ್ಞಾನ ಪ್ರತಿಷ್ಠಾನ, ಪುಸ್ತಕ ಮನೆ, ಹರಳಹಳ್ಳಿ ಗ್ರಾಮ, ಚಿನಕುರಳಿ ಅಂಚೆ, ಪಾಂಡವಪುರ ತಾ, ಮಂಡ್ಯ ಜಿಲ್ಲೆ ಪುಸ್ತಕ ಪರಿಚಾರಕ ಹಾಗೂ ಲಿಮ್ಕಾ ದಾಖಲೆಯ ಗ್ರಂಥಾಲಯ ಹೊಂದಿರುವ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ  ಎಂ. ಅಂಕೇಗೌಡ ಅವರಿಗೆ ಗೌರವ ಸಮರ್ಪಣೆ ಸಮಾರಂಭ ನಡೆಯಲಿದೆ.

ಈ ಸಂದರ್ಭದಲ್ಲಿ ಎಂ.ಅಂಕೇಗೌಡರಿಗೆ  ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಸಮರ್ಪಣೆ ಮಾಡಲಿದ್ದಾರೆ.    ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಉಪಸ್ಥಿತರಿರಲಿದ್ದಾರೆ.

Key words: Padma Shri awardee, M. Anke Gowda, felicitated

The post ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡರಿಗೆ ಜ.2 ರಂದು ಗೌರವ ಸಮರ್ಪಣೆ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ...

ഹോട്ടലുകള്‍ കല്‍ക്കരിയിലേക്കും വീടുകള്‍ക്ക് പി.എന്‍ജിയിലേക്കും മാറണം; എല്‍.പി.ജി ക്ഷാമം പരിഹരിക്കാന്‍ സര്‍ക്കാരിന്റെ പുതിയ നിര്‍ദേശം

ന്യൂദല്‍ഹി: ഇറാനെതിരായ ഇസ്രഈല്‍-അമേരിക്ക യുദ്ധത്തിന്റെ അനന്തരഫലമായി ഇന്ധന ക്ഷാമം രൂക്ഷമാവുന്ന സാഹചര്യത്തില്‍...