15
March, 2026

A News 365Times Venture

15
Sunday
March, 2026

A News 365Times Venture

ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ

Date:

ಮುಂಬೈ,ಜನವರಿ,31,2026 (www.justkannada.in):  ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಬಾರಾಮತಿಯಲ್ಲಿ ವಿಮಾನ ಪತನದಿಂದ ನಿಧನರಾದ ಎನ್​ಸಿಪಿ ಮುಖ್ಯಸ್ಥ ಹಾಗೂ ಡಿಸಿಎಂ ಆಗಿದ್ದ ಅಜಿತ್ ಪವಾರ್ ಅವರ ಹುದ್ದೆಯನ್ನು ಇದೀಗ ಅವರ ಪತ್ನಿ ಸುನೇತ್ರಾ ಪವಾರ್ ಅವರಿಗೆ ನೀಡಲಾಗಿದೆ.

ಇಂದು ಮಹಾರಾಷ್ಟ್ರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಮಹಾರಾಷ್ಟ್ರದ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಈ  ವೇಳೆ  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಹಾಗೂ ಎನ್ ​ಸಿಪಿ ಪಕ್ಷದ ನಾಯಕರು, ಶಾಸಕರು, ಮುಖಂಡರು ಉಪಸ್ಥಿತರಿದ್ದರು. ಇನ್ನು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರ ಪವಾರ್ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.

ಅಜಿತ್ ಪವಾರ್ ಅವರು ಬಾರಾಮತಿಗೆ ಚುನಾವಣೆ ಪ್ರಚಾರಕ್ಕೆ ಖಾಸಗಿ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ವಿಮಾನ ಪತನವಾಗಿ ಅಜಿತ್ ಪವಾರ್ ಸೇರಿ ಐದು ಮಂದಿ ಸಾವನ್ನಪ್ಪಿದ್ದರು.

Key words: Sunetra Power, Maharashtra, first, woman, DCM

The post ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವರ್ ಪ್ರಮಾಣ ವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഏത് വിധേനെയും ഹോര്‍മുസ് തുറക്കും; ചൈനയും യു.കെയും ഉള്‍പ്പടെയുള്ള രാജ്യങ്ങള്‍ യുദ്ധക്കപ്പലുകള്‍ അയക്കുമെന്ന് ട്രംപ്

വാഷിങ്ടണ്‍: ഇറാന്റെ നിയന്ത്രണത്തിലുള്ള ഹോര്‍മുസ് കടലിടുക്ക് തുറക്കാന്‍ ഏത് മാര്‍ഗവും സ്വീകരിക്കുമെന്ന്...

இறுதியான என்.ஆர் – பாஜக கூட்டணி; தவெக-வுக்கு வலை வீசும் ரங்கசாமி! – புதுவையில் விசிலடிப்பாரா விஜய்?

புதுச்சேரி, தமிழகம் உட்பட ஐந்து மாநில சட்டப்பேரவை தேர்தலுக்கான அறிவிப்பு இன்றே...

Car Sold: ఇదెక్కడి పనికిమాలిన ఐడియా రా.. అద్దెకు తీసుకున్న కారును అమ్మడం ఏంటి రా బాబు..

అద్దె కారు తీసుకున్నారు.. లాంగ్ డ్రైవ్‌కు వెళ్లారు.. మధ్యలో ఓ కన్నింగ్...