18
March, 2026

A News 365Times Venture

18
Wednesday
March, 2026

A News 365Times Venture

ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ

Date:

ಬೆಂಗಳೂರು,ಫೆಬ್ರವರಿ,2,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಈ ಸಂಬಂಧ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ ಆರ್.ಅಶೋಕ್, ಈ ಹಿಂದೆ ನೀವು 14 ಸಾವಿರ ಕೋಟಿ ರೂ. ಉಳಿಸಿಕೊಂಡಿದ್ರಿ. ಅದನ್ನು ನಾವು ಅಧಿಕಾರಕ್ಕೆ ಬಂದ ಮೇಲೆ ಅದನ್ನು ತೀರಿಸಿದವು. ಸರ್ಕಾರಗಳು ಬದಲಾದಾಗ ಗುತ್ತಿಗೆದಾರರ ಬಿಲ್ ಬಾಕಿ ಇರುತ್ತೆ ಎಂದರು.

ಈ ಹಿಂದೆ ನಮ್ಮ ಸರ್ಕಾರದ ವಿರುದ್ದ  40% ಆರೋಪ ಮಾಡಿದ್ರಿ.  ಆಗ ನೀವು 40% ಕಮಿಷನ್ ಪೋಸ್ಟ್ ಹಾಕಿದ್ದೀರಿ  ಯಾವ ಗೋಡೇನೂ ಬಿಡದೇ ಅಂಟಿಸಿದ್ದೇ ಅಂಟಿಸಿದ್ದು.  ಒಂದು ಕಡೆ ಸಿದ್ದರಾಮಯ್ಯ ಮತ್ತೊಂದು ಕಡೆ ಡಿಕೆ ಶಿವಕುಮಾರ್,  ಸಿ‍ದ್ದರಾಮಯ್ಯ  ಡಿಕೆ ಶಿವಕುಮಾರ್ರನ್ನು ಜೋಡೆತ್ತು ಅಂತಿದ್ದರು.  ಈಗ ಕುಂಟೆತ್ತುಗಳಾಗಿವೆ ಎಂದು

ಇದೇ ವೇಳೆ ಮುಡಾ ಹಗರಣ ಬಗ್ಗೆಯೂ ಆರ್.ಅಶೋಕ್ ಪ್ರಸ್ತಾಪಿಸಿದರು. ಈ ವೇಳೆ  ಮಧ್ಯಪ್ರವೇಶಿಸಿದ ಸಚಿವ ಭೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.  ಮುಡಾ ಮುಡಾ ಅಂತ ಪಾದಯಾತ್ರೆ ಮಾಡಿದ್ರಿ ಈಗ ಹೇಳಿ ಏನಾಯಿತು.  ಎಲ್ಲಾ ಕೋರ್ಟ್ ಗಳಲ್ಲೂ ಆ ಪ್ರಕರಣ ಬಿದ್ದು ಹೋಯಿತು ಎಂದು ಭೈರತಿ ಸುರೇಶ್ ಟಾಂಗ್ ಕೊಟ್ಟರು.

Key words: pending, contractor, bills,  R. Ashok, Session

The post ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ദത്തെടുത്ത അമ്മമാരുടെ പ്രസവാവധി; കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി

ന്യൂദൽഹി: ദത്തെടുത്ത അമ്മമാരുടെ പ്രസവാവധിക്ക് കുട്ടിയുടെ പ്രായം പരിഗണിക്കേണ്ടതില്ലെന്ന് സുപ്രീം കോടതി....

Iftar Dinner: నేడు ముస్లిం సోదరులకు వైసీపీ ఇఫ్తార్ విందు.. పాల్గొననున్న మాజీ సీఎం వైఎస్ జగన్!

పవిత్ర రంజాన్‌ మాసాన్ని పురస్కరించుకుని ముస్లిం సోదరులకు బుధవారం వైఎస్సార్‌సీపీ ఇఫ్తార్‌...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ...