24
April, 2026

A News 365Times Venture

24
Friday
April, 2026

A News 365Times Venture

15ಕ್ಕೂ ಹೆಚ್ಚು ಶಾಸಕರಿಗೆ ವಿದೇಶಿ ಪ್ರವಾಸ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in): ಅಧ್ಯಯನದ ಹೆಸರಿನಲ್ಲಿ 15ಕ್ಕೂ ಹೆಚ್ಚು ಶಾಸಕರುಗಳ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಫೆಬ್ರುವರಿ 16 ರಿಂದ ಮಾರ್ಚ್ 3 ರವರೆಗೆ 15ಕ್ಕೂ ಹೆಚ್ಚು ಶಾಸಕರು ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಪಶು ಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಇದಾಗಿದ್ದು  ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಗೆ ಶಾಸಕರು ಹಾರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕರ ವಿದೇಶ ಪ್ರವಾಸಕ್ಕೆ ತಯಾರಿ ನಡೆದಿದೆ ಎನ್ನಲಾಗಿದೆ. ಯಾವುದೇ ಸರ್ಕಾರದಲ್ಲೂ ಶಾಸಕರನ್ನ ಆಗಾಗ ಅಧ್ಯಯನದ ಪ್ರವಾಸ ನಡೆಯುತ್ತದೆ.

Key words: Foreign trips, more than, 15 MLAs

The post 15ಕ್ಕೂ ಹೆಚ್ಚು ಶಾಸಕರಿಗೆ ವಿದೇಶಿ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനുമായുള്ള യുദ്ധം ഇസ്രഈലിന്റെ ആവശ്യപ്രകാരം; ഔദ്യോഗികമായി സ്ഥിരീകരിച്ച് യുഎസ്

വാഷിങ്ടണ്‍: ഇറാനെതിരെ അമേരിക്ക നടത്തിവരുന്ന സൈനിക നടപടികള്‍ (ഓപ്പറേഷന്‍ എപിക് ഫ്യൂറി)...

“ரத்தம், வியர்வை சிந்தி நான் வளர்த்த கட்சி, இன்று..!"- ஆம் ஆத்மியிலிருந்து ராகவ் சதா விலகல்

ஆம் ஆத்மி கட்சியின் முக்கியத் தலைவர்களில் ஒருவரான ராகவ் சதா மற்றும்...

Telangana High Court: కేసీఆర్, కేటీఆర్, హరీష్‌రావుకు హైకోర్టులో ఊరట

Telangana High Court: బీఆర్ఎస్ అధినేత కల్వకుంట్ల చంద్రశేఖర్ రావు, పార్టీ...

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ...