23
February, 2026

A News 365Times Venture

23
Monday
February, 2026

A News 365Times Venture

ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in): ಕರ್ನಾಟಕದಲ್ಲಿ 500 ಮೀಟರ್ ಗೊಂದು ಮಧ್ಯದಂಗಡಿ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಅಬಕಾರಿ ಇಲಾಖೆಯಲ್ಲೇ 6 ಸಾವಿರ ಕೋಟಿ ರೂ. ಹಗರಣ ಆಗಿದೆ. 6 ಸಾವಿರ ಕೋಟಿ ಹಗರಣದ ಬಗ್ಗೆ ಆಯುಕ್ತರೇ ಹೇಳಿದ್ದಾರೆ.  ಭ್ರಷ್ಟಾಚಾರ ಕೇವಲ ಸಚಿವರಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ಕೊಟ್ಟರೆ ಯಾರ್ ಯಾರ ಬುಡಕ್ಕೆ ಬರುತ್ತೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಮಯ್ಯ ಅಬಕಾರಿ ಸಚಿವರ ರಾಜೀನಾಮೆ ಪಡೆದಿಲ್ಲ.  ಇದೊಂದು ಭಂಡ ಸರ್ಕಾರ. ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Government, Karnataka, Drunkards, state,  BY Vijayendra

The post ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിന്റെ വസതിക്ക് നേരെ വെടിവെപ്പ്; അക്രമിയെ സുരക്ഷാ ഉദ്യോഗസ്ഥര്‍ കൊലപ്പെടുത്തി

വാഷിങ്ടണ്‍: യു.എസ് പ്രസിഡന്റ് ഡൊണാള്‍ഡ് ട്രംപിന്റെ ഫ്‌ളോറിഡയിലെ വസതിയില്‍ തോക്കുമായി അതിക്രമിച്ച്...

ഇന്ത്യ-യു.എസ് വ്യാപാര കരാര്‍: ചര്‍ച്ച നീട്ടിവെച്ചു; സംഭവവവികാസങ്ങള്‍ വിലയിരുത്തിയ ശേഷം തീയതി പ്രഖ്യാപിക്കുമെന്ന് കേന്ദ്രം

ന്യൂദല്‍ഹി: ഇന്ത്യ-യു.എസ് വ്യാപാര കരാറില്‍ മുഖ്യ നെഗോഷ്യേറ്റര്‍മാരുടെ ചര്‍ച്ച മാറ്റിവെച്ചതായി കേന്ദ്ര...