28
August, 2026

A News 365Times Venture

28
Friday
August, 2026

A News 365Times Venture

ಮೆಟ್ರೋ ಪ್ರಯಾಣ ದರ ಏರಿಕೆ: ಫೆ.9ರಿಂದ ಜಾರಿ

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in): ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು  ಶೇ. 5 ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಫೆಬ್ರವರಿ 9ರಿಂದ ಹೊಸ ದರಗಳು ಜಾರಿಗೆ ಬರಲಿದೆ. ಪ್ರವಾಸಿ ಕಾರ್ಡ್ ಗುಂಪು ಟಿಕೆಟ್ ಗಳಿಗೂ ಅನ್ವಯವಾಗಲಿದೆ.

ಕಳೆದ ವರ್ಷ 2025ರಲ್ಲಿ ಬಿಎಂಆರ್‌ಸಿಎಲ್ ದರಗಳಲ್ಲಿ ಗಣನೀಯ ಬದಲಾವಣೆ ಮಾಡಿತ್ತು. ಈ ಬಾರಿ ಶೇಕಡಾ 5ರಷ್ಟು ಏರಿಕೆ ಮಾಡಲಾಗಿದ್ದು, ಕನಿಷ್ಠ ಮತ್ತು ಗರಿಷ್ಠ ದರಗಳಲ್ಲಿ 2 ರಿಂದ 5 ರೂಪಾಯಿಗಳವರೆಗೆ ವ್ಯತ್ಯಾಸವಾಗುವ ಸಾಧ್ಯತೆಯಿದೆ.

Key words: Metro fare, hike, Feb. 9, Bangalore

The post ಮೆಟ್ರೋ ಪ್ರಯಾಣ ದರ ಏರಿಕೆ: ಫೆ.9ರಿಂದ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ...

പിടികിട്ടാപ്പുള്ളി സുകുമാര കുറിപ്പിനെ തപ്പി വീണ്ടുമിറങ്ങും: ബ്രൂണോയിലെ വയോധികനെ കണ്ടെത്താന്‍ ചെന്നിത്തലയുടെ നിര്‍ദേശം: അന്വേഷണം ക്രൈം ബ്രാഞ്ചിന്

തിരുവനന്തപുരം: പിടികിട്ടാപ്പുള്ളി സുകുമാര കുറുപ്പിന്റെ രൂപ സാദൃശ്യമുള്ള വയോധികനെ ബ്രൂണോയില്‍ കണ്ടെത്തിയതിന്...

"மேகதாது அணை தமிழகத்திற்கே உதவும்; உச்ச நீதிமன்றத் தீர்ப்பைக் காப்பாற்றுவேன்" – கர்நாடக முதல்வர்

கர்நாடகாவின் முதலமைச்சராக டி.கே.சிவகுமார் பதவியேற்ற பின், தமிழ்நாட்டிலும், கர்நாடகாவிலும் மேகதாது அணைப்...

OTR: సీట్ల పంపకానికి ముందే ‘నోట్ల’ పంచాయితీ! టీడీపీ-జనసేనలో కొత్త టెన్షన్

OTR: యాందిసామీ…. దుడ్లెట్టా…! ఎవుడు పెట్టుకుంటాడు? ఉమ్మడి చిత్తూరు జిల్లా కూటమిలో...