19
June, 2026

A News 365Times Venture

19
Friday
June, 2026

A News 365Times Venture

ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ

Date:

ದಾವಣಗೆರೆ,ಫೆಬ್ರವರಿ,5,2026 (www.justkannada.in):  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ ಬೇಕೆಂಬುದು ನನ್ನ ನಿಲುವು. ಅಧಿಕಾರ ಹಂಚಿಕೆಯಾಗಿದೆಯೋ? ಇಲ್ಲವೋ? ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ,  ಅಧಿಕಾರ ಹಂಚಿಕೆ ಆಗಿದೆಯಾ ಇಲ್ಲವೋ ಅನ್ನೋದನ್ನ ಹೇಳಲಿ.  ಒಪ್ಪಂದ ಆಗಿದೆಯಾ ಇಲ್ಲವಾ ಹೈಕಮಾಂಡ್ ಸ್ಪಷ್ಟಪಡಿಸಬೇಕು  ಒಪ್ಪಂದ ಆಗಿಲ್ಲ ಇವರೇ ಸಿಎಂ ಆಗಿರುತ್ತಾರೆ ಅಂದರೆ ಸ್ವಾಗತ.  ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ನಿಲುವು. ನಾನು ಡಿಕೆ ಶಿವಕುಮಾರ್ ಅವರ ಹೆಸರಿನಿಂದಲೇ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದರು.

ಡಿಸೆಂಬರ್ ಆಯಿತು ಸಂಕ್ರಾಂತಿ ಆಯಿತು ಈಗ ಬಜೆಟ್ ಬರುತ್ತಿದೆ. ಹೀಗೆ ನಾವೇ ಪದೇ ಪದೇ ಹೇಳಿಕೆ ನೀಡುವುದು ಸೂಕ್ತ ಅಲ್ಲ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರೆ ಸ್ವಾಗತಿಸುವೆ. ಎಲ್ಲಾ ಗೊಂದಲ ಹೈಕಮಾಂಡ್ ಬಗೆಹರಿಸಬೇಕು  ಎಂದು ಆಗ್ರಹಿಸಿದರು.

Key words: DK Shivakumar, become, CM, Congress, MLA

The post ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Paraquat Herbicide Ban: హైకోర్టుకు చేరిన గడ్డి మందు వివాదం.. ప్రభుత్వ జీవోపై సవాల్

Paraquat Herbicide Ban: పారాక్వాట్ డైక్లోరైడ్ 24% ఎస్‌ఎల్ (Paraquat Dichloride...

ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.

  ಬೆಂಗಳೂರು, ಜೂ.೧೯,೨೦೨೬:  ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ....

സി.പി.ഐ.എമ്മും ലീഗും കോണ്‍ഗ്രസും പിന്തുണയ്ക്കുന്ന സര്‍ക്കാര്‍; പക്ഷേ തമിഴ്നാട്ടില്‍ ഇസ്രാഈല്‍ റഡാറുകള്‍ നിര്‍മിക്കാനൊരുങ്ങുന്നു

ചെന്നൈ: തമിഴ്നാട്ടിലെ കൃഷ്ണഗിരി ജില്ലയില്‍ ഇസ്രഈല്‍ സര്‍ക്കാര്‍ ഉടമസ്ഥതയിലുള്ള ഇസ്രഈല്‍ എയ്റോസ്പേസ്...

7 எம்.எல்.ஏக்களுக்கு 5 பேருந்துகள்! – MLA ஸ்பெஷல் பஸ் நடைமுறை தேவையா?

சட்டமன்றக் கூட்டத்தொடர்கள் நடக்கும் போது சட்டமன்ற உறுப்பினர்களுக்கென சிறப்பு பேருந்துகள் இயக்கப்படும்....