20
February, 2026

A News 365Times Venture

20
Friday
February, 2026

A News 365Times Venture

ಹೈಕಮಾಂಡ್ ಯಾರನ್ನ ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ-ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in): ಹೈಮಾಂಡ್ ಹೇಳಿದವರು ಸಿಎಂ ಆಗುತ್ತಾರೆ ಹೈಕಮಾಂಡ್ ಯಾರನ್ನು ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಸಿಎಂ ಬದಲಾವಣೆ ಸಂಬಂಧ ಆದಷ್ಟು ಬೇಗ ಹೈಕಮಾಂಡ್ ನಿರ್ಧರಿಸಲಿ. ಹೈಮಾಂಡ್ ಹೇಳಿದವರು ಸಿಎಂ ಆಗುತ್ತಾರೆ ಹೈಕಮಾಮಡ್ ಯಾರನ್ನು ಮಾಡುತ್ತೋ ಅವರಿಗೆ ಜೈ ಎನ್ನುತ್ತೇವೆ. ರಾಜ್ಯದಲ್ಲಿ ಸಂಪುಟ ಪುನರ್ ರಚನೆ ಇದೆಲ್ಲಾ ಫುಲ್ ಪ್ಯಾಕೇಜ್. ನಾಯಕತ್ವ ಬದಲಾವಣೆ,  ಸಂಪುಟ ಪುನರಾಚನೆ ಎಲ್ಲವೂ ಬಗೆಹರಿಯಬೇಕು ಎಂದರು.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ಒತ್ತಾಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ನನ್ನದು ಆ ರೀತಿ ಬೇಡಿಕೆ ಇಲ್ಲ.  ಪರಮೇಶ್ವರ್ ಸಹ ರೇಸ್ ನಲ್ಲಿದ್ದಾರೆ.  ಸಚಿವನಾಗಿ ಎರಡು ವರ್ಷ ಕೆಲಸ ಮಾಡುತ್ತೇನೆ.  ಮುಂದೆ ನೋಡೋಣ. ಕೆಪಿಸಿಸಿ ಅಧ್ಯಕ್ಷರ ಹುದ್ದೆ ರೇಸ್ ನಲ್ಲಿ ನಾನು ಇಲ್ಲ.  ನಾಯಕತ್ವ ಬದಲಾವಣೆ ಎಂಬ ಬಗ್ಗೆ ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ನಿಜ. ಆದಷ್ಟು ಬೇಗ ಹೈಕಮಾಂಡ್  ಇದಕ್ಕೆ ಇತಿಶ್ರೀ ಹೇಳಬೇಕು ಎಂಬುದು ನಮ್ಮ ಆಶಯ ಎಂದರು.

Key words:  high command, CM, Change, Minister, Satish Jarkiholi

The post ಹೈಕಮಾಂಡ್ ಯಾರನ್ನ ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಫೆಬ್ರವರಿ,20,2026 (www.justkannada.in): ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು...

മലപ്പുറത്തെ ലോറിയപകടം; മണിക്കൂറുകളുടെ ശ്രമം പരാജയപ്പെട്ടു, മുസ്തഫ മരിച്ചു

മലപ്പുറം: ആതവനാട്ടെ 65 അടി താഴ്ചയുള്ള ക്വാറിയിലെ വെള്ളക്കെട്ടിലേക്ക് മറിഞ്ഞ മിനിലോറിയിലെ ക്ലീനർ...

AI மாநாடு: சட்டையை கழற்றிப் போராட்டம் நடத்திய காங்கிரஸ் அணி; கண்டனம் தெரிவிக்கும் பாஜக!

இந்தியாவின் தொழில்நுட்ப வளர்ச்சியைப் பறைசாற்றும் வகையில் டெல்லியில் 'இந்திய AI உச்சிமாநாடு...

Minister Nara Lokesh: మన చరిత్ర, సంస్కృతికి చిహ్నంగా అమరావతి స్టేట్ సెంట్రల్ లైబ్రరీ

Minister Nara Lokesh: ప్రజా రాజధాని అమరావతిలో నిర్మించబోయే స్టేట్ సెంట్రల్...