16
February, 2026

A News 365Times Venture

16
Monday
February, 2026

A News 365Times Venture

ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ

Date:

ಬೆಂಗಳೂರು, ಫೆಬ್ರವರಿ,7,2026 (www.justkannada.in):   ಮೆಟ್ರೋ ಪ್ರಯಾಣಿಕರಿಗೆ  ಸಿಹಿಸುದ್ದಿ ಸಿಕ್ಕಿದ್ದು ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆಯಾಗುವುದಿಲ್ಲಎಂದು  ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆಬ್ರವರಿ 9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Key words: No increase, metro fares, MP Tejaswi Surya

The post ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

  ಬೆಂಗಳೂರು,ಫೆಬ್ರವರಿ,16,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನುಕೋರಿ ಆರೋಪಿ...

ബി.ജെ.പി ഭരിക്കുന്ന സംസ്ഥാനങ്ങളില്‍ അതിഥി തൊഴിലാളികള്‍ സുരക്ഷിതരല്ല; ടി.എം.സി

കൊല്‍ക്കത്ത: ബി.ജെ.പി ഭരിക്കുന്ന സംസ്ഥാനങ്ങളില്‍ ബംഗാളി അതിഥി തൊഴിലാളികള്‍ സുരക്ഷിതരല്ലെന്ന് തൃണമൂല്‍...

`தவெக நாடக கம்பெனி; நம்ம பிள்ளைகளுக்கு நாம்தான் புத்திமதி சொல்ல வேண்டும்' – மதுக்கூர் ராமலிங்கம்

தூத்துக்குடி மாவட்டம், கோவில்பட்டியில் மார்க்சிஸ்ட் கம்யூனிட் கட்சியின் அரசியல் விளக்கப் பொதுக்கூட்டம்...

Ragi Topa : రక్తహీనతకు చెక్ పెట్టే ‘రాగి తోప’.. అమ్మమ్మల కాలం నాటి ఈ సూపర్ ఫుడ్‌తో బోలెడన్ని లాభాలు!

నేటి ఆధుకిన కాలంలో మనం రంగురంగుల ప్యాకెట్లలో దొరికే జంక్ ఫుడ్‌కు...