24
August, 2026

A News 365Times Venture

24
Monday
August, 2026

A News 365Times Venture

ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್

Date:

ಹುಬ್ಬಳ್ಳಿಫೆಬ್ರವರಿ,9,2026 (www.justkannada.in): ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದರು. ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಬಳಿಕ ಸೋನುನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದರು.

ಬಳಿಕ ಮಠದ ಟ್ರಸ್ಟ್ ವತಿಯಿಂದ ಗಾಯಕ ಸೋನು ನಿಗಮ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ಧಾರೂಢರ ಮೂರ್ತಿ ನೀಡಿ ಗೌರವಿಸಲಾಯಿತು. ಸಂಗೀತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ.

Key words: Singer, Sonu Nigam, visits ,Siddaruda Math

The post ಸಿದ್ದಾರೂಢ ಮಠಕ್ಕೆ ಭೇಟಿ: ನೀಡಿದ ಗಾಯಕ ಸೋನು ನಿಗಮ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ...

ഘടക കക്ഷികളെ ഉള്‍കൊള്ളാനാവണം; പ്രതിപക്ഷ ഉപനേതാവ് പദവിയില്‍ പിണറായി വിജയനെതിരെ ഡി. രാജ

തിരുവനന്തപുരം: പ്രതിപക്ഷ നേതാവ് പിണറായി വിജയനെതിരെ വിമര്‍ശനവുമായി സി.പി.ഐ ദേശീയ സെക്രട്ടറിയും...

முதல்வர் விஜய், அமைச்சர்கள் குறித்து ஒருமையில் பேச்சு – திமுக MLA துரை.சந்திரசேகரன் சர்ச்சை

தஞ்சாவூர் மாவட்டம், பட்டுக்கோட்டையில் நடைபெற்ற திமுக நிர்வாகி இல்ல திருமண விழாவில்...