25
August, 2026

A News 365Times Venture

25
Tuesday
August, 2026

A News 365Times Venture

ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಸಂಸದ ತೇಜಸ್ವಿ ಸೂರ್ಯಗೆ ಸವಾಲು ಹಾಕಿ ಡಿಸಿಎಂ ಡಿಕೆಶಿ

Date:

ನವದೆಹಲಿ,ಫೆಬ್ರವರಿ,10,2026 (www.justkannada.in):  ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ತೇಜಸ್ವಿ ಸೂರ್ಯ ಹೇಳಿಕೆಗೆ ಸೊಪ್ಪು ಹಾಕಲ್ಲ  ಬೆಂಗಳೂರಿಗೆ  ಅವರ ಕೊಡುಗೆ ಏನು? ಅವರು ಅನುದಾನ ತಂದಿದ್ದಾರಾ?  ಎಂದು ಪ್ರಶ್ನಿಸಿದರು.

ದರ ಇಳಿಸಿದ್ದೇವೆ ಎಂದು ಹೇಳಲು ಅವರಿಗೆ ಏನು ಅವಕಾಶವಿದೆ ಕೇಂದ್ರ ಸಚಿವರ ಜೊತೆ ಮಾತನಾಡಿದ ತಕ್ಷಣ ಆಗಿ ಬಿಡುತ್ತಾ? ಆದೇಶ ಕಾಪಿ ತೋರಿಸಲಿ ಎಂದು ತೇಜಸ್ವಿಸೂರ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದರು. ಹಾಗೆಯೇ ದೊಡ್ಡ ಲೀಡರ್ ಆಗಲು ಸೂರ್ಯ ಹೀಗೆ ಹೇಳಿದ್ದಾರೆ. ಎಂದು ವಾಗ್ದಾಳಿ ನಡೆಸಿದರು.

Key words: metro, fare, hike, DCM DK Shivakumar, challenges, MP, Tejasvi Surya

The post ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಸಂಸದ ತೇಜಸ್ವಿ ಸೂರ್ಯಗೆ ಸವಾಲು ಹಾಕಿ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...