11
February, 2026

A News 365Times Venture

11
Wednesday
February, 2026

A News 365Times Venture

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

Date:

ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್​ ನಲ್ಲಿ​ ವಜಾ‌ಗೊಂಡಿದ್ದು  ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ ಗೆ  ಮತ್ತೆ ಸಂಕಷ್ಟ ಎದುರಾಗಿದೆ.

ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಶಾಸಕ ಭೈರತಿ ಬಸವರಾಜುಗೆ  ಬಂಧನದ ಭೀತಿ ಎದುರಾಗಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ   ಬೆಂಗಳೂರಿನ ಹಲಸೂರಿನಲ್ಲಿ ರೌಡಿ ಬಿಕ್ಲುಶಿವನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಭೈರತಿ ಬಸವರಾಜು ಕೂಡ ಆರೋಪಿಯಾಗಿದ್ದಾರೆ.

Key words:  High Court, dismisses, bail plea, BJP, MLA

The post ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബാബരി ഒരിക്കലും പുനര്‍നിര്‍മിക്കപ്പെടില്ല, ഖിയാമത്ത് നാള്‍ ഒരിക്കലും വരില്ല: യോഗി ആദിത്യനാഥ്

ലഖ്‌നൗ: ലോകാവസാനം വരെ ബാബരി മസ്ജിദ് പുനര്‍നിര്‍മിക്കപ്പെടില്ലെന്ന് ഉത്തര്‍പ്രദേശ് മുഖ്യമന്ത്രി യോഗി...

தவெக: 'வேட்பாளரை இப்படித்தான் தேர்வு பண்ணப் போறோம்' – ஆனந்த் போட்ட கண்டிஷன்; அப்செட்டில் மா.செக்கள்?

விருப்ப மனு விநியோகம் ஆன்லைன் மூலமாக நடந்து கொண்டிருக்கும் நிலையில், திடீரென...

Team India: పాకిస్థాన్‌తో మ్యాచ్‌కు ముందు భారత్‌కు బిగ్‌ షాక్.. ఆసుపత్రిలో చేరిన విధ్వంసకర బ్యాట్స్ మెన్

Team India: భారత్-పాకిస్థాన్ మ్యాచ్‌పై అనిశ్చితి ముగిసింది. హై డ్రామాకు తెరలేపిన...

ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ

ಬೆಂಗಳೂರು,ಫೆಬ್ರವರಿ,10,2026 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಚರ್ಚೆಯಾಗುತ್ತಿದ್ದು...