14
February, 2026

A News 365Times Venture

14
Saturday
February, 2026

A News 365Times Venture

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

Date:

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಫಿಲ್ಮ ಚೇಂಬರ್ ನಲ್ಲಿ ಸಭೆ ನಡೆಸುತ್ತಿದ್ದಾಗ ಹಿರಿಯ ನಿರ್ದೇಶಕ ಜೋ ಸೈಮನ್ ಅವರಿಗೆ  ಹೃದಯಾಘಾತವಾಗಿದೆ ತಕ್ಷಣ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ  ಅಷ್ಟರಲ್ಲಿ  ಜೋ ಸೈಮನ್ ಮೃತಪಟ್ಟಿದ್ದರು ಎನ್ನಲಾಗಿದೆ.

ಜೋ ಸೈಮನ್ ಅವರು ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

Key words:  Veteran director, Joe Simon, dies , heart attack

The post ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇത് ഇരട്ടനീതി, വരേണ്യതാബോധത്തിലൂന്നിയ വിധേയത്വം; കാലാവധി കഴിഞ്ഞിട്ടും ഇളക്കം തട്ടാതെ അക്കാദമി തലപ്പത്ത് സച്ചിദാനന്ദന്‍; വിമര്‍ശിച്ച് പ്രേംകുമാര്‍

തിരുവനന്തപുരം: സംസ്ഥാന ചലച്ചിത്ര അക്കാദമിയുടെയും ചലച്ചിത്ര അക്കാദമിയുടെയും കാര്യത്തില്‍ സര്‍ക്കാരിന് ഇരട്ടനീയതിയെന്ന...

MLA Kunamneni : కేటీఆర్ ఫోన్ చేసి సీపీఐకు బేషరతుగా మద్దతు ఇస్తామన్నారు

Kunamneni Sambasiva Rao : కొత్తగూడెం మున్సిపల్ కార్పొరేషన్ మేయర్ ఎన్నిక...

ಕುವೆಂಪು‌ ಜ್ಞಾನ ತಾಣ, ಶಿವಕುಮಾರ ಸ್ವಾಮೀಜಿ ವೃತ್ತ ಸಮನ್ವಯ ಅಭಿವೃದ್ಧಿಗೆ ಕೆ.ವಿ ಮಲ್ಲೇಶ್ ಒತ್ತಾಯ

ಮೈಸೂರು,ಫೆಬ್ರವರಿ,13,2026 (www.justkannada.in): ಮೈಸೂರಿನ‌ ಕುವೆಂಪು ನಗರದ ಹೃದಯಭಾಗದಲ್ಲಿ ಹದಿಮೂರು‌ ವರ್ಷಗಳ‌...