17
February, 2026

A News 365Times Venture

17
Tuesday
February, 2026

A News 365Times Venture

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

Date:

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ ನಾನು ಕೊಟ್ಟ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ಸಿಎಂ ಆಗಿಲ್ಲ. ದೈವ ಪ್ರೇರಣೆ ಗುರು ಹಿರಿಯರ ಆಶೀರ್ವಾದದಿಂದ ಸಿಎಂ ಆಗಿದ್ದೆ.  ಜೊತೆಗ ನಮ್ಮ ಪಕ್ಷದಲ್ಲಿ ಗೆದ್ದ ಶಾಸಕರಿಂದ ಸಿಎಂ ಆಗಿದ್ದೆ. ರಾಜ್ಯದಲ್ಲಿ ನಾನು 2 ಬಾರಿ ಸಿಎಂ ಆಗಿದ್ದೆ ನಾನು ಕೊಟ್ಟಿರುವ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ. ಜನಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡಿದ್ದೇನೆ ಎಂದರು.

ಈ ಹಿಂದೆ ಹಲವು ಬಾರಿ ಚಿಕ್ಕನಾಯಕನಹಳ್ಳಿಗೆ ಭೇಟಿ ನೀಡಿದ್ದೇನೆ. 2018ರಲ್ಲಿ ಗ್ರಾಮ ವಾಸ್ತವ್ಯಕ್ಕೆ ತಿಮ್ಮನಹಳ್ಳಿಗೆ ಭೇಟಿ ನೀಡಿದ್ದೆ.  ಸಭೆ ಮಾಡುವ ತಯಾರಿ ನಡೆಸಿದ್ದರು.  ಅದೆಲ್ಲವೂ ಮರೆಯಲು ಸಾಧ್ಯವಿಲ್ಲ ಎಂದು ಹೆಚ್ ಡಿಕೆ ಸ್ಮರಿಸಿದರು.

Key words:  CM, accidental CM, Union Minister, HDK

The post ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫെബ്രുവരി 17; ‘അവള്‍ക്കൊപ്പം’ ക്യാമ്പയിനുമായി ഡബ്ല്യൂ.സി.സി

കൊച്ചി: ‘അവള്‍ക്കൊപ്പം’ ക്യാമ്പയിനുമായി മലയാള സിനിമാസംഘടനായ ഡബ്ല്യൂ.സി.സി (വിമണ്‍ ഇന്‍ സിനിമ...

முதல்வரின் அறைக்குள் முடிவாகும் அறிவிப்புகள்! – பின்னணியில் `நால்வர் அணி'

அடுத்த முறையும் ஆட்சி தொடர்ந்திட வேண்டும் என்கிற முனைப்பில் உள்ள முதல்வர்...