18
February, 2026

A News 365Times Venture

18
Wednesday
February, 2026

A News 365Times Venture

ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in):  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ಅವರ ಬೀದಿನಾಯಿ ಮಾತಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ  ಡಿ.ಕೆ ಸುರೇಶ್, ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತನಿನ ನಾಯಗಳು. ಎಂದಿಗೂ ಋಣ ತೀರಿಸುವ ವ್ಯಕ್ತಿತ್ವ ಇಟ್ಟುಕೊಂಡವರು   ಅದು ಬೀದಿ ನಾಯಿ ಆಗಿರಲಿ ಸಾಕು ನಾಯಿ ಆಗಿರಲಿ ಯಜಮಾನನಿಗೆ ಯಾವತ್ತಿಗೂ ಕೂಡ ಋಣ ತೀರಿಸುತ್ತದೆ ಎಂದು ತಿರುಗೇಟು ನೀಡಿದರು.

ಮಹದೇವಪ್ಪ ಅವರು ಯಾವುದೇ ನಾಯಿಗೆ ಹೋಲಿಕೆ ಮಾಡಿ ಮಾತನಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದ್ರೆ ಕಟ್ಟಾ ಕಾಂಗ್ರೆಸಿಗರು ಯಾರು ಬೀದಿ ನಾಯಿಗಳಲ್ಲ. ಬೀದಿ ನಾಯಿಗೆ ಊಟ ಹಾಕೋದು ಯಾತಕ್ಕೆ? ಅವು ನಮ್ಮನ್ನ ಕಾಯುತ್ತವೆ ಅಂತಾ ತಾನೇ’ ಎಂದು ಡಿಕೆ ಸುರೇಶ್ ಹೇಳಿದರು.

Key words: Congress, dogs, Minister, HC Mahadevappa, DK Suresh

The post ಕಟ್ಟಾ ಕಾಂಗ್ರೆಸ್ಸಿಗರು ಬೀದಿನಾಯಿಗಳಲ್ಲ ನಿಯತ್ತಿನ ನಾಯಿಗಳು- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

குழம்பிய குட்டையாய் திமுக கூட்டணி; `கை' கொடுக்குமா கமலின் முயற்சி?!

திமுக - காங்கிரஸ் விரிசல்!கடந்த சில வருடங்களாக ஒவ்வொரு மேடையிலும் ஆளும்...

Breaking News: మెదక్ కలెక్టర్ రాహుల్ రాజ్‌కు 6 నెలల జైలు శిక్ష.! హైకోర్టు సంచలన తీర్పు.!

న్యాయస్థానం ఆదేశాలను ఉద్దేశపూర్వకంగా ఉల్లంఘించారనే ఆరోపణలపై మెదక్ జిల్లా కలెక్టర్ రాహుల్...

ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,17,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ...