22
February, 2026

A News 365Times Venture

22
Sunday
February, 2026

A News 365Times Venture

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

Date:

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು ಬೇಗೆ ಬಗೆಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿಯಾಗಿ ಚರ್ಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ ಭೇಇಟ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ. ಆದಷ್ಟು ಬೇಗ ಗೊಂದಲ ಬಗೆಹರಿಸಿ ಎಂದಿದ್ದೇವೆ. ಸಾಧ್ಯವಾದಷ್ಟು ಬೇಗ ಗೊಂದಲ ನಿವಾರಿಸುತ್ತೇವೆ ಎಂದಿದ್ದಾರೆ ಗೊಂದಲವಿದ್ದರೇ ಆಡಳಿತ ನಿರ್ವಹಣೆ ಕಷ್ಟವಾಗುತ್ತೆ ಎಂದರು.

Key words: Minister, Satish Jarkiholi, KN Rajanna, meet, Mallikarjun Kharge

The post ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിന് നാണമില്ലെങ്കില്‍ ഷര്‍ട്ടില്ലാതെ പ്രതിഷേധിക്കുന്നതില്‍ എന്താണ് തെറ്റ്? കനയ്യ കുമാര്‍

ന്യൂദല്‍ഹി: എ.ഐ ഉച്ചകോടിയിലെ യൂത്ത് കോണ്‍ഗ്രസ് പ്രതിഷേധത്തിനെതിരായ വിമര്‍ശനങ്ങളില്‍ പ്രതികരിച്ച് കോണ്‍ഗ്രസ്...

Ayesha Khan : అది నేను కాదు నమ్మకండి.. ఫేక్ అకౌంట్లపై ఆయేషా ఖాన్ ఫైర్..!

టాలెంటెడ్ నటి ఆయేషా ఖాన్ తాజాగా ఒక సైబర్ నేరగాడి ఉచ్చులో...

ಶಾಸಕ ‘ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ.

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರೌಡಿ ಶೀಟರ್ ಬಿಕ್ಲು ಶಿವ’ ಕೊಲೆ ಪ್ರಕರಣಕ್ಕೆ...