23
February, 2026

A News 365Times Venture

23
Monday
February, 2026

A News 365Times Venture

ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

Date:

ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ  17 ವರ್ಷಗಳ ಕಾಲ ಹಣಕಾಸು ಮಂತ್ರಿಯಾಗಿದ್ದಾರೆ  ಸಮಯಕ್ಕೆ ತಕ್ಕಂತೆ ದಾಳ ಉರುಳಿಸುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ನೀವು ಅಧಿಕಾರ ಅನುಭವಿಸಿದ್ದೀರಿ

ಹಾಲುಮತ ಸಮಾಜದಲ್ಲಿ ಹುಟ್ಟಿ ಹೀಗೆ ಮಾತನಾಡಬಾರದು ಸಿದ್ದರಾಮಯ್ಯಗೆ ರಾಜಕಾರಣದಲ್ಲಿ ತೃಪ್ತಿ ಆಗಿಲ್ಲ ಎಂದು ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

Key words: CM, Siddaramaiah, Union Minister, V. Somanna

The post ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഓപ്പറേഷന്‍ സുഭാഷ്’ രക്ഷാപ്രവര്‍ത്തനം ഒറ്റയ്ക്ക് നടത്തുന്ന ദൗത്യമല്ല, ഇത് ടീം വിജയം: കൊച്ചി മെട്രോ

കൊച്ചി: രക്ഷാപ്രവര്‍ത്തനം ഒരിക്കലും ഒറ്റയ്ക്ക് നടത്തുന്ന ദൗത്യമല്ലെന്നും ഒരുമിച്ച് നിന്നാല്‍ നമുക്കതിന്...

ಹುಳುಕು ಮುಚ್ಚಿಕೊಳ್ಳಲು ವಿಪಕ್ಷದವರೇ ದಲಿತ ಸಿಎಂ ಕೂಗು ತಂದಿದ್ದಾರೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಫೆಬ್ರವರಿ,23,2026 (www.justkannada.in): ತಮ್ಮ ಹುಳುಕು ಮುಚ್ಚಿಕೊಳ್ಳಲು ವಿಪಕ್ಷದವರೇ ದಲಿತ ಸಿಎಂ...