24
February, 2026

A News 365Times Venture

24
Tuesday
February, 2026

A News 365Times Venture

ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಫೆಬ್ರವರಿ,24,2026 (www.justkannada.in): ಹೈಕಮಾಂಡ್ ನಾಯಕರಿಗೆ ಹೊಸ ಯುವ ಶಾಸಕರು ಪತ್ರ ಬರೆದು ಐವರು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೇಳಿರುವ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್,  ಹೊಸ ಶಾಸಕರು ಸಂಪುಟ ಸೇರುವ ಬೇಡಿಕೆ ಇಟ್ಟಿದ್ದಾರೆ. ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬಾರದು ಅಂತೇನು ಇಲ್ಲ.  ಅನುಭವ ಬರಲಿ ಅಂತಾ ಕೇಳಿದ್ದಾರೆ. ಅವರ ಬೇಡಿಕೆ ತಪ್ಪೇನಿಲ್ಲ ಎಂದರು.

1999ರಲ್ಲಿ ನಾನು ಸಚಿವ ಆದವನು.  ಹೊಸ ಶಾಸಕರ ಸಂಪುಟ ಸೇರ್ಪಡೆ ಹೈಕಮಂಡ್,  ಸಿಎಂಗೆ ಬಿಟ್ಟಿದ್ದು.  ಶಾಸಕರು ಪತ್ರ ಬರದು ಕೇಳಿರುವ ಬೇಡಿಕೆ ಸರಿಯಾಗಿದೆ. ಹೈಕಮಾಂಡ್  ಯಾವ ರೀತಿ ಸ್ವೀಕರಿಸುತ್ತೆ ಅಂತಾ ನೋಡಬೇಕು ಎಂದು ಪರಮೇಶ್ವರ್ ತಿಳಿಸಿದರು.

Key words: new MLAs, demanding, ministerial Post, Home Minister, Parameshwara

The post ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇനി അതിവേഗം; വയനാട് തുരങ്കപാതയുടെ നിര്‍മാണത്തിന് കേന്ദ്രത്തിന്റെ ഫൈനല്‍ ക്ലിയറന്‍സ്

തിരുവനന്തപുരം: വയനാട് തുരങ്കപാതയ്ക്ക് കേന്ദ്ര വനം പരിസ്ഥിതി മന്ത്രാലയത്തില്‍ നിന്നും ഫൈനല്‍...

`அதிதீவிர சிகிச்சையில் நல்லகண்ணு' – ராஜீவ் காந்தி மருத்துவமனை அறிக்கை சொல்வது என்ன?

இந்திய கம்யூனிஸ்ட் கட்சியின் மூத்த தலைவர் நல்லகண்ணு, வயோதிகம் காரணமாக வீட்டில்...

Conversion-S*x Racket: కిలాడీ సిస్టర్స్.. సె*క్స్, మతమార్పిడి దందా గుట్టురట్టు..

Conversion-S*x Racket: మధ్యప్రదేశ్‌లో భోపాల్ సిస్టర్స్ అరాచకాలు సంచలనంగా మారాయి. ఒకప్పుడు...

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು: ಸಚಿವರ ಭಾವಚಿತ್ರ ಸುಟ್ಟಿ ಆಕ್ರೋಶ

ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗದೆ ವಿಳಂಬ...