1
March, 2026

A News 365Times Venture

1
Sunday
March, 2026

A News 365Times Venture

ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ

Date:

ಬೆಂಗಳೂರು,, ಫೆಬ್ರವರಿ,28,2026 (www.justkannada.in): ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆದೇಶ ಹೊರಡಿಸಿದ್ದು,  ಈಗಾಗಲೇ ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳಲಿರುವ ಪ್ರಾಧಿಕಾರಗಳ ಅಧ್ಯಕ್ಷರುಗಳ ಇದು ಅನ್ವಯವಾಗಲಿದೆ.  ಅಧ್ಯಕ್ಷರು ಕಾರ್ಯನಿರ್ವಹಿಸಲು ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರುಗಳ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಲಾಗಿದೆ.

ಈ ಆದೇಶದ ಅನ್ವಯ ಆಡಳಿತ ಇಲಾಖೆಯ ಸಂಬಂಧಿಸಿದ ಅಧಿನಿಯಮ/ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸಲು ಸೂಕ್ತ ಅಧಿಸೂಚನೆ ಹೊರಡಿಸುವಂತೆ ಆಡಳಿತ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Key words: Extension, term, chairpersons, corporations, boards, authorities

The post ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೋರ್ಟ್ ತಡೆ ಹಿನ್ನೆಲೆ, ಸದ್ಯಕ್ಕೆ ಒಳ ಮೀಸಲಾತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಫೆಬ್ರವರಿ,28,2026 (www.justkannada.in): ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಿಂದ ದಲಿತರಿಗೆ...

ഇറാൻ പ്രൈമറി സ്കൂളിലെ ഇസ്രഈല്‍ ആക്രമണം; മരണം 85 ആയി, മരണസംഖ്യ ഉയരാൻ സാധ്യത

ടെഹ്‌റാൻ: ഇറാനിലെ പ്രൈമറി സ്കൂളിന് നേരെ ഇസ്രഈൽ നടത്തിയ ആക്രമണത്തിൽ മരണസംഖ്യ...

'இதற்கு பதில் கிடைக்காமல் போகாது' – ஈரான் பெண்கள் பள்ளியில் ஏவுகணை தாக்குதல்; 85 பேர்‌ உயிரிழப்பு

இன்று காலை முதல் ஈரான் மீது இஸ்ரேல், அமெரிக்கா தாக்குதல் நடத்தி...

Israel-Iran War: “హర్మూజ్ జలసంధి”ని మూసేసిన ఇరాన్.. ప్రపంచవ్యాప్తంగా చమురు సంక్షోభం..

Israel-Iran War: ఇజ్రాయిల్-ఇరాన్ యుద్ధం మిడిల్ ఈస్ట్‌లో సంక్షోభాన్ని స‌ృష్టించింది. సుప్రీంలీడర్...