1
March, 2026

A News 365Times Venture

1
Sunday
March, 2026

A News 365Times Venture

ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ

Date:

ದಾವಣಗೆರೆ,ಫೆಬ್ರವರಿ,28,2026 (www.justkannada.in):    ಹೊಸ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ 31 ಶಾಸಕರು ಹೈಕಮಾಂಡ್ ಗೆ ಪತ್ರ ಬರೆದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ಶಿವಗಂಗ, ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜು ಶಿವಗಂಗಾ, ನಾಯಕತ್ವ ವಿಚಾರವಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ. ಅಧಿಕಾರ ಹಂಚಿಕೆ ಕುರಿತು ಮಾತುಕತೆ ಆಗಿದೆಯಾ?  ಸಿಎಂ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರಾ? ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

31 ಶಾಸಕರು ಪತ್ರ ಬರೆದಿದ್ದಾರೆ . ನಾನು ಸಹ ಪತ್ರಕ್ಕೆ ಸಹಿ ಹಾಕಿದ್ದೇನೆ. ಹೊಸಬರಿಗೆ ಸಚಿವ ಸ್ಥಾನ ನೀಡಿ. ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದರು.

ಮೊನ್ನೆ ಬಾಲಕೃಷ್ಣ ನೇತೃತ್ವದಲ್ಲಿ ಊಟ ಮಾಡಿದ್ದವು.  ಈಗ ಕೇವಲ  40 ಶಾಸಕರು ಸೇರಿದ್ದೇವೆ. ಸಮಯ ಬಂದರೆ 134 ಶಾಸಕರನ್ನ ಸೇರಿಸಿ ಊಟ  ಮಾಡುತ್ತೇವೆ ಎಂದು ಬಸವರಾಜ ಶಿವಗಂಗಾ ಹೇಳಿದರು.

Key words: ministerial posts, new MLAs, Shivaganga Basavaraj

The post ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മിഡില്‍ ഈസ്റ്റിലെ വ്യോമപാത നിയന്ത്രണം; ഇന്ത്യയില്‍ നിന്നുള്ള 444 രാജ്യാന്തര വിമാനങ്ങള്‍ റദ്ദാക്കി

ന്യൂദല്‍ഹി: മിഡില്‍ ഈസ്റ്റിലെ വ്യോമാതിര്‍ത്തി നിയന്ത്രണത്തെ തുടര്‍ന്ന് ഇന്ത്യന്‍ വിമാനങ്ങള്‍ 444...

அமெரிக்கா – இஸ்ரேலின் NO 1 எதிரி; யார் இந்த அயதுல்லா அலி கமேனி? வீழ்த்தப்படக் காரணம் என்ன?|ஓர் அலசல்

அமெரிக்காவும், இஸ்ரேலும் இணைந்து நேற்று ஈரான் மீது தாக்குதல் நடத்தின. ஈரானின்...

LPG Cylinder Prices: యుద్ధం వేళ.. పెరిగిన గ్యాస్ ధరలు.. ఎంతంటే?

ప్రతి నెల 1వ తేదీన చమురు కంపెనీలు చమురు ధరలను సమీక్షిస్తుంటాయి....

Mysore Development Authority: ನಿವೇಶನಗಳ ಆನ್ ಲೈನ್ ಹರಾಜು

    The post Mysore Development Authority: ನಿವೇಶನಗಳ ಆನ್ ಲೈನ್...