1
March, 2026

A News 365Times Venture

1
Sunday
March, 2026

A News 365Times Venture

ಮಾ.3 ರಂದು ರಕ್ತಚಂದ್ರಗ್ರಹಣ: ನಾನಾ ದೇಗುಲಗಳಲ್ಲಿ ಭಕ್ತರ ದರ್ಶನ ಸಮಯ ಬದಲಾವಣೆ

Date:

ಮೈಸೂರು,ಫೆಬ್ರವರಿ,28,2026 (www.justkannada.in):  ಮಾರ್ಚ್ 3 ರಂದು ರಕ್ತಚಂದ್ರಗ್ರಹಣ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿ ರಾಜ್ಯದ ಹಲವು ದೇಗುಲಗಳಲ್ಲಿ ಭಕ್ತರ ದರ್ಶನದ ಸಮಯವನ್ನ ಬದಲಾವಣೆ ಮಾಡಲಾಗಿದೆ.

ಮಾರ್ಚ್ 3 ರಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಅಂದು ಮೈಸೂರಿನ ಚಾಮುಂಡಿ ದೇಗುಲದ ಪೂಜೆಯಲ್ಲಿ ವ್ಯತ್ಯಾಸವಾಗಲಿದೆ.  ಮಧ್ಯಾಹ್ನ 3 ರಿಂದ ರಾತ್ರಿ 8.30ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣದ ಸಮಯದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನಡೆಸಲಾಗುತ್ತದೆ.

ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥ ದೇಗುಲದಲ್ಲೂ ಮಾರ್ಚ್ 3 ರಂದು  ಭಕ್ತರ ದರ್ಶನ ಸಮಯವನ್ನು ಬದಲಾವಣೆ ಮಾಡಲಾಗಿದೆ. ಗ್ರಹಣದ ದಿನ ಮಧ್ಯಾಹ್ನ 1.30ರವರೆಗೆ ಮಾತ್ರ ಭಕ್ತರ ದರ್ಶನಕ್ಕೆ ಅವಕಾಶವಿರಲಿದೆ . ಸಂಜೆ 7.30ರ ನಂತರ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶವಿರಲಿದೆ.

ಧರ್ಮಸ್ಥಳದ ಮಂಜುನಾಥಸ್ವಾಮಿ ದೇಗುಲದಲ್ಲೂ  ಅಂದು ಬೆಳಿಗಿನ ಅವಧಿ 6.30ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರಲಿದೆ. ಮಧ್ಯಾಹ್ನ 1.30ರ ನಂತರ ದರ್ಶನ ಸ್ಥಗಿತವಾಗಲಿದೆ. ರಾತ್ರಿ 7.30ಕ್ಕೆ  ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

Key words: Blood Moon Eclipse, March 3rd, temples, devotees

The post ಮಾ.3 ರಂದು ರಕ್ತಚಂದ್ರಗ್ರಹಣ: ನಾನಾ ದೇಗುಲಗಳಲ್ಲಿ ಭಕ್ತರ ದರ್ಶನ ಸಮಯ ಬದಲಾವಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Salman Ali Agha: “ఈ బలహీనతే మా కొంప ముంచింది”.. పాక్ కెప్టెన్ సంచలన స్టేట్‌మెంట్

Salman Ali Agha: పాకిస్థాన్ టీ20 టోర్నీకి ముందు ఎంత రచ్చ...

നാഗ്പൂരിലെ സ്‌ഫോടകവസ്തു നിര്‍മാണശാലയില്‍ സ്‌ഫോടനം; 15 മരണം

നാഗ്പൂര്‍: മഹാരാഷ്ട്രയിലെ നാഗ്പൂര്‍ ജില്ലയിലുള്ള സ്‌ഫോടകവസ്തു നിര്‍മ്മാണ ശാലയിലുണ്ടായ സ്‌ഫോടനത്തില്‍ 15...

ஈரான் – இஸ்ரேல் போர்: துபாய் மீதான தாக்குதல்; ட்ரம்பின் சொத்துகள் சிதைக்கப்பட்டனவா?

ஈரான் மீது அமெரிக்காவும், இஸ்ரேலும் நேற்று தாக்குதல் நடத்தின. அதற்குப் பதிலடியாக...