3
March, 2026

A News 365Times Venture

3
Tuesday
March, 2026

A News 365Times Venture

ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

Date:

ಬೆಂಗಳೂರು,ಮಾರ್ಚ್,2,2026 (www.justkannada.in):  ಇರಾನ್ ಮೇಲೆ ಇಸ್ರೇಲ್ , ಅಮೇರಿಕಾ ಜಂಟಿ ದಾಳಿ ನಡೆಸಿದ ಪರಿಣಾಮ ಪ್ರತಿಯಾಗಿ ಇರಾನ್ ಕೂಡ ದಾಳಿ ಮುಂದುವರೆಸಿದ್ದು ಮಧ್ಯಪ್ರಾಚ್ಯದ ದೇಶಗಳಲ್ಲಿ ಉದ್ವಿಗ್ನತೆ ಹೆಚ್ಚುಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಪ್ರಧಾನಿ ಮೋದಿಗೆ ಎರಡು ಪುಟಗಳ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಮಧ್ಯಪ್ರಾಚ್ಯದ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಕನ್ನಡಿಗರು ಮತ್ತು ಇತರ ಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರುತ್ತಿದ್ದೇನೆ.

ರಾಜತಾಂತ್ರಿಕ ಸಂಪರ್ಕವನ್ನು ಬಲಪಡಿಸುವುದು, ಅಗತ್ಯವಿದ್ದರೆ ವಿಶೇಷ ವಾಪಸಾತಿ ವಿಮಾನಗಳಿಗೆ ಸಿದ್ಧತೆ ಮತ್ತು ರಾಯಭಾರ ಕಚೇರಿಗಳು ಮತ್ತು ವಿಮಾನಯಾನ ಸಂಸ್ಥೆಗಳ ಮೂಲಕ ಸಂಘಟಿತ ಬೆಂಬಲ ನೀಡುವಂತೆ ನಾನು ಒತ್ತಾಯಿಸಿದ್ದೇನೆ. ನಮ್ಮ ಜನರ ಸುರಕ್ಷತೆ ಮತ್ತು ಸುರಕ್ಷಿತವಾಗಿ ತಾಯ್ನಾಡಿಗೆ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕವು ಸಂಪೂರ್ಣವಾಗಿ ಸಹಕರಿಸಲು ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: CM Siddaramaiah, letter, PM Modi

The post ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിലെ സംഘര്‍ഷം: ഫ്രാന്‍സ് ആണവായുധ ശേഖരം വര്‍ധിപ്പിക്കും: ഇമ്മാനുവല്‍ മാക്രോണ്‍

പാരീസ്: പശ്ചിമേഷ്യയിലെ സംഘര്‍ഷങ്ങളുടെ പശ്ചാത്തലത്തില്‍ ആണവായുധ ശേഖരം വര്‍ധിപ്പിക്കുമെന്ന് ഫ്രഞ്ച് പ്രസിഡന്റ്...

திருப்பரங்குன்றம் விவகாரம்: `நிபந்தனையற்ற மன்னிப்பு கோரத் தயார்' – மாவட்ட ஆட்சியர் அபிடெவிட் மனு

திருப்பரங்குன்றம் தீப விவகாரம் தொடர்பான வழக்கு  நீதிபதி ஜி.ஆர் சுவாமிநாதன் அமர்வில்...

Off The Record: ఆ ఉమ్మడి జిల్లాల్లో తగ్గిన జనసేన జోష్..!

Off The Record: 2024 ఎన్నికల్లో జనసేనకు వెన్నెముకగా నిలబడింది ఉమ్మడి...

ಒಮನ್ ನಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು

ನವದೆಹಲಿ,ಮಾರ್ಚ್,2,2026 (www.justkannada.in): ಇಸ್ರೇಲ್‌-ಅಮೆರಿಕದ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಇರಾನ್‌...