7
March, 2026

A News 365Times Venture

7
Saturday
March, 2026

A News 365Times Venture

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

Date:

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ ಸ್ಪೀಕರ್ ಯುಟಿ ಖಾದರ್ ಕರೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್ ಎಲ್ಲ ಪಕ್ಷಗಳ ಶಾಸಕರು ಬಜೆಟ್ ಅದಿವೇಶನದಲ್ಲಿ ಭಾಗಿಯಾಗಬೇಕು ಶಾಸಕರು ಪರಿಷತ್ ಸದಸ್ಯರಿಗೆ ಕಾರ್ಯಗಾರ ಆಯೋಜಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.  ಬಜೆಟ್ ಗೆ ಸಂಬಂಧಿಸಿದ ಹಲವು ಮಾಹಿತಿ ನೀಡಲಾಗುತ್ತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಗಾರ ನಡೆಯಲಿದೆ ಎಂದರು.

ಸಿಎಂ ಸಿದ್ದರಾಮಯ್ಯ 17 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ವಿಚಾರದಲ್ಲಿ ಸಿದ್ದರಾಮಯ್ಯಗೆ ಅಪಾರ ಅನುಭವವಿದೆ. ಮೊದಲ ಬಾರಿಗೆ ಬಜೆಟ್ ಗೆ ಸಂಬಂಧಿಸಿದ ಕಾರ್ಯಗಾರ ಆಯೋಜನೆ ಮಾಡಲಾಗಿದೆ. ಕಾರ್ಯಗಾರದಲ್ಲಿ ಎಲ್ಲಾ ಶಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಯಾವ ಸದಸ್ಯರು ಭಾಗಿಯಾಗುತ್ತಾರೋ ಅಂತವರಿಗೆ  ಅಧಿವೇಶನದಲ್ಲಿ ಮೊದಲು ಮಾತನಾಡಲು ಅವಕಾಶ ನೀಡಲಾಗುತ್ತದೆ.  ನನ್ನ ಅಧಿಕಾರ ವ್ಯಾಪ್ತಿ ಬಳಸಿ ಅಧೀವೇಶನದಲ್ಲಿ ಮಾತನಾಡಲು ಅವಕಾಶ ಕೊಡುವೆ ಎಂದು  ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

Key words: All, MLAs,  budget session, Speaker, UT Khader

The post ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണം; പരാതിക്കാരി സുപ്രീം കോടതിയില്‍

ന്യൂദല്‍ഹി: ലൈംഗിക പീഡനക്കേസില്‍ പാലക്കാട് എം.എല്‍.എ രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണമെന്ന്...

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ...