9
March, 2026

A News 365Times Venture

9
Monday
March, 2026

A News 365Times Venture

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚಲ್ಲ.  ನಮ್ಮ ಕ್ಷೇತ್ರದ ಜನರೇ ಕೆಲಸ ಮಾಡುತ್ತಿದ್ದಾರೆ.  ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ. ಸುಮ್ಮನೆ ಕೆಲವರು ಸುಳ್ಳು ಹೇಳಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳಿಂದ ತಾಂತ್ರಿಕ ವರದಿ ಕೇಳಿದ್ದೇವೆ. ಕ್ರೀಡಾಂಗಣದಿಂದ ತೊಂದರೆಯಾದರೆ ಬೇರೆ ಜಾಗ ಹುಡುಕುತ್ತೇವೆ  ಎಂದರು.

ನಮಗೆ ಕಾರ್ಖಾನೆಯೂ ಮುಖ್ಯ. ಕ್ರೀಡಾಂಗಣವೂ ಮುಖ್ಯ ಕ್ರೀಡಾಂಗಣಕ್ಕಾಗಿ ಕಾರ್ಖಾನೆಯನ್ನ ಎಂದಿಗೂ ಮುಚ್ಚಲ್ಲ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Silk factories, not, closed, MLC, Yathindra Siddaramaiah

The post ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ...

ഹോളി ആശംസിച്ചു; യു.പിയില്‍ ദളിത് യുവാവിനെ കുത്തിക്കൊന്ന് ബ്രാഹ്‌മണ കുടുംബം

ലഖ്നൗ: ഉത്തര്‍പ്രദേശില്‍ ദളിത് യുവാവിനെ കുത്തിക്കൊലപ്പെടുത്തി ബ്രാഹ്‌മണ കുടുംബം. ഉയര്‍ന്ന ജാതിക്കാരായ...

“டெல்லிக்கு அழைத்த சி.பி.ஐ… பனையூரில் முகாமிடும் விஜய்” – பின்னணி என்ன?

தேசிய ஜனநாயக கூட்டணிக்குள் த.வெ.க-வை இணைக்க கடுமையான முயற்சிகள் நடப்பதாக ஒருபுறம்...

CM Revanth Reddy : నల్ల చెరువుకు పూర్వవైభవం.. నాడు చేయలేకపోయా.. నేడు చేసి చూపిస్తున్నా..

CM Revanth Reddy : హైడ్రా పునరుద్దరించిన నల్ల చెరువుకు గంగా...