9
March, 2026

A News 365Times Venture

9
Monday
March, 2026

A News 365Times Venture

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ ರೂ ಸಾಲ ಮಾಡಿದೆ.  ಬಿಜೆಪಿಯವರಿಗೆ ಈ ಪಾಲಿಶ್ ಹೇಳಿಕೆ ಶೋಭೆ ತರಲ್ಲ ಎಂದರು.

ಸಿಎಂ ಸಿದ್ದರಾಮಯ್ಯನವರ ಕೊನೇ ಬಜೆಟ್ ಎಂದು ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಯತ್ನಾಳ್ ಭವಿಷ್ಯ ಪಾಪ ಅವರಿಗೇ ಗೊತ್ತಿಲ್ಲ. ಕೊನೆಯ ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರೇ ನಿರ್ಧರಿಸಬೇಕು. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

Key words: debt, burden, injustice, Central government, Minister, Priyank Kharge

The post ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ,ಮಾರ್ಚ್,6,2026 (www.justkannada.in):  ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು...

അടുത്ത ലക്ഷ്യമെന്ന് ഐ.ഡി.എഫ്; എന്ത് സംഭവിക്കുമെന്ന് കാണാമെന്ന് ട്രംപ്; ഇറാന്റെ പുതിയ പരമോന്നത നേതാവിന് ഭീഷണി

ടെഹ്‌റാന്‍: ഇറാന്റെ പുതിയ പരമോന്നത നേതാവായി കൊല്ലപ്പെട്ട ആയത്തുല്ല അലി ഖാംനഇയുടെ...

வயநாடு: `மக்கள் தவறாக நினைப்பார்கள்; தள்ளி நில்லுங்கள்' – மம்மூட்டி, CPM மா.செ இடையே நடந்தது என்ன?

கேரள மாநிலம் வயநாடு மாவட்டம் முண்டக்கை, சூரல்மல பகுதியில் கடந்த 2024-ம்...

Jaishankar: పశ్చిమాసియా పరిస్థితి ఆందోళనకరం.. సంయమనం పాటించాలన్న జైశంకర్

పశ్చిమాసియాలో పరిస్థితి ఆందోళనకరంగా ఉందని.. సంయమనం పాటించాలని కేంద్ర విదేశాంగ మంత్రి...