9
March, 2026

A News 365Times Venture

9
Monday
March, 2026

A News 365Times Venture

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

Date:

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ , ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಸಾಲ ಮಾಡದೆ ಅಭಿವೃದ್ಧಿ ಮಾಡಲು ಆಗಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ ಕೂಡ ಫೈನಾನ್ಸ್ ಮಿತಿಯಲ್ಲಿದೆ. ಸಾಲ 25% ಒಳಗಡೆ ಇರಬೇಕು . ನಾವು 24% ಸಾಲಾಡಿದ್ದೇವೆ. ಕೇಂದ್ರದ ಸಾಲ ಎಷ್ಟಿದೆ ಅಂತ ಅಶೋಕ್ ಗೆ ಗೊತ್ತಾ? ಮೋದಿ ಬಂದಮೇಲೆ  11  ವರ್ಷದಲ್ಲಿ 165 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. 55.6% ಸಾಲ ಮೋದಿ ಸಾಲ ಮಾಡಿದ್ದಾರೆ. ನಾವು ಆರ್ಥಿಕ ಶಿಸ್ತಿನ ಮಿತಿಯಲ್ಲಿ ಸಾಲ ಮಾಡಿ ಅಭಿವೃದ್ಧಿಗೆ ಹಣ ಕೊಡುತ್ತಿದ್ದೇವೆ. ಬಿಜೆಪಿ ಅವರು ಆರ್ಥಿಕ ನೀತಿ ಪುಸ್ತಕ ಓದಬೇಕು. ನಾವು ಸಾಲ ಮಾಡಿದ್ದೇವೆ ಆದರೆ ಅದು  ಆರ್ಥಿಕ ಶಿಸ್ತು ಮಿತಿಯಲ್ಲಿದೆ ಎಂದರು.

ಬಜೆಟ್ ಒಂದು ವರ್ಗಕ್ಕೆ ಸೀಮಿತ ವಾಗಿಲ್ಲ. ಸಾಮಾಜಿಕ ನ್ಯಾಯದಡಿ ಬಜೆಟ್ ಮಂಡನೆ ಮಾಡಿದ್ದೇವೆ. ಬಜೆಟ್ ಇಡೀ ರಾಜ್ಯದ ಅಭಿವೃದ್ಧಿಯ ಬಜೆಟ್ . ಕೇಂದ್ರ ನಮಗೆ ಕೊಡುವ ದುಡ್ಡು ಕೊಟ್ಟಿಲ್ಲ. ಅದರಿಂದ ನಮಗೆ ಹೊರೆ ಆಗಿದೆ. ಕೇಂದ್ರದಿಂದ ರಾಜ್ಯಕ್ಕೆ ಹೊರೆ ಹೆಚ್ಚುತ್ತಿದೆ. ಕೇಂದ್ರದ ಮನೆರೆಗಾ ದಿಂದಲೂ ರಾಜ್ಯಕ್ಕೆ ಹೊರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Key words:  development, Budget, CM Siddaramaiah

The post ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ,ಮಾರ್ಚ್,6,2026 (www.justkannada.in):  ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು...

അടുത്ത ലക്ഷ്യമെന്ന് ഐ.ഡി.എഫ്; എന്ത് സംഭവിക്കുമെന്ന് കാണാമെന്ന് ട്രംപ്; ഇറാന്റെ പുതിയ പരമോന്നത നേതാവിന് ഭീഷണി

ടെഹ്‌റാന്‍: ഇറാന്റെ പുതിയ പരമോന്നത നേതാവായി കൊല്ലപ്പെട്ട ആയത്തുല്ല അലി ഖാംനഇയുടെ...

வயநாடு: `மக்கள் தவறாக நினைப்பார்கள்; தள்ளி நில்லுங்கள்' – மம்மூட்டி, CPM மா.செ இடையே நடந்தது என்ன?

கேரள மாநிலம் வயநாடு மாவட்டம் முண்டக்கை, சூரல்மல பகுதியில் கடந்த 2024-ம்...

Jaishankar: పశ్చిమాసియా పరిస్థితి ఆందోళనకరం.. సంయమనం పాటించాలన్న జైశంకర్

పశ్చిమాసియాలో పరిస్థితి ఆందోళనకరంగా ఉందని.. సంయమనం పాటించాలని కేంద్ర విదేశాంగ మంత్రి...