10
March, 2026

A News 365Times Venture

10
Tuesday
March, 2026

A News 365Times Venture

LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ

Date:

ಶಿವಮೊಗ್ಗ,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮದ ಬಿಸಿ ಭಾರತಕ್ಕೂ  ತಟ್ಟಿದ್ದು ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳವಾಗಿದ್ದು ಜೊತೆಗೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಮುಖವಾಡ ಧರಿಸಿ ಅಣಕು ಪ್ರದರ್ಶನ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಲಿಂಡರ್ ಗೆ  ಪ್ರಧಾನಿ ಮೋದಿ ಭಾವಚಿತ್ರ  ಅಂಟಿಸಿ ರಸ್ತೆಯಲ್ಲಿ ಒಲೆ ಹೊತ್ತಿಸಿ ಅಡುಗೆ ಮಾಡಿ ಕಿಡಿಕಾರಿದ್ದಾರೆ.

ಈ ಮೂಲಕ ಇರಾನ್ ಮೇಲೆ ಇಸ್ರೇಲ್ ಅಮೇರಿಕಾ ದಾಳಿ ಸಂಘರ್ಷದಿಂದಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಭಾರತದ ಮೇಲೆ ಪರಿಣಾಮ ಬೀರಿದ್ದು ಹೋಟೆಲ್ ಗಳು ವಾಹನಗಳು  ಸಂಕಷ್ಟಕ್ಕೆ ಸಿಲುಕಿವೆ.

Key words: LPG, cylinder, shortage, Youth Congress, protest

The post LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഛത്തീസ്ഗഡില്‍ ബി.ജെ.പി നേതാവിന്റെ തോട്ടത്തില്‍ കഞ്ചാവ് കൃഷി; സഭയില്‍ പ്രതിഷേധം, 29 കോണ്‍ഗ്രസ് എം.എല്‍.എമാര്‍ക്ക് സസ്‌പെന്‍ഷന്‍

റായ്പ്പൂര്‍: ഛത്തീസ്ഗഡിലെ ദുര്‍ഗ് ജില്ലയില്‍ ബി.ജെ.പി നേതാവിന്റെ കൃഷിയിടത്തില്‍ വന്‍തോതില്‍ കഞ്ചാവ്...

'25 நாள்கள் முன்பு சிலிண்டர் புக் செய்தவர்களுக்கே முன்னுரிமை!' நெருக்குகிறதா தட்டுப்பாடு?

ஈரான் போரினால் உலகம் முழுவதும் எரிசக்திகளில் கடும் தட்டுப்பாடு ஏற்பட்டு வருகிறது....

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ...