10
March, 2026

A News 365Times Venture

10
Tuesday
March, 2026

A News 365Times Venture

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್‌ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

ಇಂದು ಸಂಜೆ ಎಲ್ಲಾ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ.  ಎಲ್ಲ ಶಾಸಕರೂ ಹೋಗುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗ ಯುದ್ಧ ನಡೆಯುತ್ತಿದೆ. ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿ ಕಾಪಾಡಬೇಕು ಎಂದರು.

Key words: DK Shivakumar, very, successful, KPCC president, Minister, Lakshmi Hebbalkar

The post ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യന്‍ സംഘര്‍ഷം; എല്‍.പി.ജി വിതരണം ഗാര്‍ഹിക ഉപഭോക്താക്കള്‍ക്കായി പരിമിതപ്പെടുത്തി, ഹോട്ടലുകള്‍ അടച്ചുപൂട്ടലിന്റെ വക്കില്‍

ന്യൂദല്‍ഹി: പശ്ചിമേഷ്യയിലെ സംഘര്‍ഷത്തെ തുടര്‍ന്ന് രാജ്യത്തെ ഹോട്ടലുകള്‍ അടച്ചുപൂട്ടലിന്റെ വക്കില്‍. ഗാര്‍ഹിക...

'உங்க எல்லாரையும் எம்.எல்.ஏ-வா பார்க்கணும்!' – விஜய் `அறிவித்த' 60 வேட்பாளர்கள்?! – முழு விவரம்!

விஜய்யிடம் பாஜக கூட்டணிக்காக பேசிக்கொண்டிருக்கிறது என்கிற தகவல் அரசியல் புயலை கிளப்பியிருக்கும்...

PM Kisan: రైతులకు గుడ్ న్యూస్.. పీఎం కిసాన్ 22వ విడత రిలీజ్ డేట్ ఫిక్స్.. ఆ రోజే ఖాతాల్లోకి

దేశంలోని అన్నదాతలకు ఆర్థిక సాయం అందించేందుకు కేంద్ర ప్రభుత్వం ప్రధానమంత్రి కిసాన్...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ...