13
March, 2026

A News 365Times Venture

13
Friday
March, 2026

A News 365Times Venture

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಎಂಎಲ್ ಸಿ ಶರವಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, 50 ವರ್ಷ ಹಳೆಯ ಗೇಟ್ ಗಳನ್ನ ತೆಗೆದು ಹಾಕುತ್ತೇವೆ. ಜಲಾಶಯಗಳಿಗೆ ಹೊಸ ಗೇಟ್ ಅಳವಡಿಸುತ್ತೇವೆ ಎಂದರು.

ತುಂಗಭದ್ರ ಜಲಾಶಯ ಗೇಟ್ ಬದಲಿಸಲು ನಿರ್ಧಾರಾಗಿದೆ. ಅಹಮದಬಾದ್ ಕಂಪನಿಗೆ ಗೇಟ್ ಅಳವಡಿಸಲು ನೀಡಲಾಗಿದೆ.  ಮೇ ತಿಂಗಳವರೆಗೆ ಟಿಬಿ ಡ್ಯಾಂ 6 ಗೇಟ್ ಬದಲಾವಣೆ ಮಾಡಲಾಗುತ್ತದೆ ತಂಗಭದ್ರಾ ವಿಚಾರದಲ್ಲಿ ಮೂರು ರಾಜ್ಯಗಳು ತೀರ್ಮಾನ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words:  government, change, old gate, Dam, DCM DK Shivakumar

The post ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...