13
March, 2026

A News 365Times Venture

13
Friday
March, 2026

A News 365Times Venture

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

Date:

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ ಕ್ಷೇತ್ರದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ವರಕೋಡು ಗ್ರಾಮದಲ್ಲಿ ಬೀರೇಶ್ವರಸ್ವಾಮಿ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನ ಉಸಿರು ಇರುವವರೆಗೂ ಜನರ ಸೇವೆಯನ್ನ ಮಾಡುತ್ತೇನೆ. ನನ್ನ ರಾಜಕೀಯದಲ್ಲಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲೂ ನಾನು ಜನ ಸೇವೆ ಬಿಟ್ಟಿಲ್ಲ ಎಂದರು.

ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ ಮಗ ಯತೀಂದ್ರ ಬರುತ್ತಾರೆ.  ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Key words: Yathindra, politically, Mysore Varuna, CM, Siddaramaiah

The post ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കടന്നുവന്ന കനല്‍വഴികള്‍ മറ്റുള്ളവര്‍ മറന്നാലും ഞാന്‍ മറക്കില്ല; എന്റെ ചോരവീണ മണ്ണില്‍ തലയുയര്‍ത്തിത്തന്നെ നില്‍ക്കും: കെ. സുധാകരന്‍

കണ്ണൂര്‍: നിയമസഭാ സ്ഥാനാര്‍ത്ഥി നിര്‍ണയത്തിലെ അതൃപ്തി പരസ്യമാക്കി കോണ്‍ഗ്രസ് നേതാവ് കെ.സുധാകരന്‍....

பண்ணையாளர்கள் அறிமுகப்படுத்திய பரிசுகள்… வளைக்கப்பட்ட வாக்காளர்கள்! | நினைவுச் சுவடுகள் 09

பரிசுகளால் வளைக்கப்பட்ட வாக்காளர்கள்நினைவுச் சுவடுகள்தமிழ்நாட்டு அரசியலில் தேர்தல்கள் என்றால் பொதுக்கூட்டம், மாநாடு,...

Heroes Body Transformation: సినిమాల కోసం బాడీ ట్రాన్స్‌ఫర్మేషన్.. యంగ్ హీరోల సరికొత్త లుక్స్ వైరల్..!

Heroes Body Transformation: ప్రస్తుతం టాలీవుడ్‌లో మేకోవర్ సీజన్ నడుస్తోంది. కొత్త...

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ...