14
March, 2026

A News 365Times Venture

14
Saturday
March, 2026

A News 365Times Venture

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

Date:

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮಾ,   ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗೆ ಅವಭಾವವಿಲ್ಲ ಪೆಟ್ರೋಲ್  ಡೀಸೆಲ್ ಸಹ ಸಾಕಷ್ಟಿದೆ. ಯಾವುದೇ ಅಭಾವವಿಲ್ಲ ಎಂದಿದ್ದಾರೆ.

ದೇಶದ 25 ಸಾವಿರ ವಿತರಕರ ಮಾಹಿತಿ ಸಂಗ್ರಹಿಸಲಾಗಿದೆ. ವಿತರಕರ ಬಳಿಯೂ ಕೊರತೆ ಬಗ್ಗೆ ವರದಿ ಆಗಿಲ್ಲ . ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಲ್ಲಿ ಬಾರಿ ಹೆ್ಚ್ಚಳವಾಗಿದೆ ಮಾ.12 ರಂದು 75.7 ಲಕ್ಷ ಸಿಲಿಂಡರ್ ಬುಕ್ಕಿಂಗ್ ಆಗಿದೆ . ಗೃಹಬಳಕೆಯ ಪಿಎನ್ ಜಿ ಸಾರಿಗೆ ಸಿಎನ್ ಜಿಗೆ 100% ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Key words:  no shortage LPG gas, petrol, diesel, Petroleum Ministry

The post ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...