18
March, 2026

A News 365Times Venture

18
Wednesday
March, 2026

A News 365Times Venture

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

Date:

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ ಭೇಟಿಯಾಗಲು ಆಗಲಿಲ್ಲ ಎಂದು  ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಕಚೇರಿಯಲ್ಲಿ ಆದಿವಾಸಿ ಕಾರ್ಯಕ್ರಮ ನಡೆಯಿತು.  ನಾನು  ಸತೀಶ್ ಜಾರಕಿಹೊಳಿ ಭಾಗವಹಿಸಿದ್ದ. ವು ಚುನಾವಣೆಯಲ್ಲಿ ಆದಿವಾಸಿಗಳು ಗೆಲ್ಲುವ ಬಗ್ಗೆ ಚರ್ಚೆ ಮಾಡಲಾಯಿತು. ದೆಹಲಿಯಲ್ಲಿ ಕುಳಿತು ಚರ್ಚೆ ಮಾಡಿದ್ರೆ ಆಗಲ್ಲ ರಾಜ್ಯಗಳಲ್ಲಿ ಚರ್ಚಿಸಿ ಎಂದು ಅದಿವಾಸಿ ಸಮುದಾಯದ ಸಭೆಯಲ್ಲಿ ಸಲಹೆ ನೀಡಿದ್ದೇವೆ.  ರಾಜ್ಯಗಳಲ್ಲಿ ಸಮಾವೇಶ ಮಾಡಿ ಸಮಸ್ಯೆ ಆಲಿಸಿ ಎಂದು ಹೇಳಿದ್ದೇವೆ ಎಂದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಆದಿವಾಸಿಗಳ ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು.  ಆದಿವಾಸಿಗಳ ಒಕ್ಕಲೆಬ್ಬಿಸುವ ಕೆಲವಾಗುತ್ತಿದೆ ಪರಿಹಾರ ನೀಡಬೇಕು ಎಂದರು.

ರಾಹುಲ್ ಗಾಂಧಿ ಲೋಕಸಭೆಯಲ್ಲಿದ್ದರಿಂದ ತಡವಾಗಿ ಬರ್ತಾರೆ ಅಂತಿತ್ತು. ಯುಗಾದಿ ಹಬ್ಬ ಇರುವ ಕಾರಣ ನಾವು ಊರಿಗೆ ಹೋಗಬೇಕು. ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು ಆದರೆ ಆಗಲಿಲ್ಲ ಎಂದು ರಾಜಣ್ಣ ತಿಳಿಸಿದರು.

Key words: meet, Rahul Gandhi, Former Minister, KN Rajanna

The post ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ഇന്റലിജന്‍സ് മന്ത്രി എസ്മായില്‍ ഖത്തീബിനെ കൊലപ്പെടുത്തിയെന്ന് ഇസ്രഈല്‍

ടെല്‍ അവീവ്: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബിനെ വധിച്ചതായി ഇസ്രഈല്‍...

“ராகுல் காந்தியைப் பார்க்கும்போது அசௌகரியமாக இருக்கிறது" – கங்கனா ரனாவத்

நாடாளுமன்றத்தின் பட்ஜெட் கூட்டத்தொடர் நடந்து வருகிறது. எரிவாயு தட்டுப்பாடு முதல் ஈரான்...

Pinnelli Ramakrishna Reddy: పిన్నెల్లి రామకృష్ణారెడ్డికి భారీ ఊరట.. బెయిల్ మంజూరు

Pinnelli Ramakrishna Reddy: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ...

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ...