18
March, 2026

A News 365Times Venture

18
Wednesday
March, 2026

A News 365Times Venture

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

Date:

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು.

ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Key words: CM, announces, compensation, three deceased, Reserve Sub-Inspectors

The post ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...