19
March, 2026

A News 365Times Venture

19
Thursday
March, 2026

A News 365Times Venture

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ದಾವಣಗೆರೆ ದಕ್ಷಿಣ ಅಭ್ಯರ್ಥಿ ಆಯ್ಕೆ ಬಗ್ಗೆ ವರದಿ ಬಂದಿಲ್ಲ.  ಉಪಚುನಾವಣೆ ಸಂಬಂಧ ನಾನು ಸಿಎಂ ಮಾತನಾಡಿದ್ದೇವೆ. ಬಾಗಲಕೋಟೆ ಉಪಚುನಾವಣೆ ಸಂಬಂಧವೂ ಮಾತುಕತೆ ನಡೆಸಿದ್ದೇವೆ ಎಂದರು.

ದಿ.ಹೆಚ್ ವೈ ಮೇಟಿ ಕುಟುಂಬದ ಸದಸ್ಯರು ಸಿಎಂ ಭೇಟಿಯಾಗಿದ್ದಾರೆ ನಾನು ಸಚಿವರ ಜೊತೆ ಮಾತನಾಡುತ್ತೇನೆ.  ವೀಕ್ಷಕರು ನೀಡುವ ವರದಿಯನ್ನು ಹೈಕಮಾಂಡ್  ಗೆ ಸಲ್ಲಿಸುತ್ತೇನೆ.  ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words:  By-election, High command, candidate, selection, DCM, DK Shivakumar

The post ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘സ്ഥാനാര്‍ത്ഥിത്വം മാത്രമല്ല പ്രശ്‌നം, എന്റെ പ്രയാസം നേതൃത്വത്തെ അറിയിച്ചിട്ടുണ്ട്; ലീഗ് വിടുമെന്ന അഭ്യൂഹങ്ങളില്‍ രണ്ടത്താണി

മലപ്പുറം: മുസ്‌ലിം ലീഗ് നേതൃത്വവുമായുള്ള അതൃപ്തിയെത്തുടര്‍ന്ന് പാര്‍ട്ടി വിടുമെന്ന അഭ്യൂഹങ്ങളില്‍ പ്രതികരണവുമായി...

Stock Market: ఖతార్‌పై దాడి ఎఫెక్ట్.. భారీ నష్టాల్లో స్టాక్ మార్కెట్

దేశీయ స్టాక్ మార్కెట్ ఇప్పుడిప్పుడే కోలుకుంటోందని అనుకుంటున్న తరుణంలో ఇరాన్ చేసిన...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ...