19
March, 2026

A News 365Times Venture

19
Thursday
March, 2026

A News 365Times Venture

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಸಿಲಿಂಡರ್ ಅಭಾವ ಕುರಿತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಸ್ತಾಪಿಸಿದರು. ಈ ಬಗ್ಗೆ ಉತ್ತರಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಹೋಟೆಲ್ ಗಳಿಗೆ 1 ಸಾವಿರ  ಗ್ಯಾಸ್ ಗಳನ್ನ  ಮಾತ್ರ ಕೊಡಲು ಅವಕಾಶವಿದೆ.  ಹೀಗಾಗಿ ಹೋಟೆಲ್ ಮಾಲೀಕರು 1 ವಾರ ಸಹಿಸಿಕೊಳ್ಳವೇಕು .  ಯಾರಿಗೆ ಕೊಡಬೇಕು ಅಂತಾನೆ ನಮಗೆ ಗೊತ್ತಾಗುತ್ತಿಲ್ಲ ಎಂದರು.

ಇರಾನ್ ಜೊತೆ ಕೇಂದ್ರ ಸರ್ಕಾರ ಚರ್ಚಿಸಿ ಪ್ರಯತ್ನಿಸುತ್ತಿದೆ.  16 ಶಿಪ್ ಗಳು  ಕ್ಯೂನಲ್ಲಿ ಇದೆ.  ಅದು ಬಂದರೆ ಸಮಸ್ಯೆ ಬಗೆಹರಿಯುತ್ತದೆ. ನಾವು ಹೋಟೆಲ್ ಅಸೊಸಿಯೇಷನ್  ಜೊತೆ ಮಾತನಾಡಿದ್ದೇವೆ ಒಂದು ವಾರ ಸಹಿಸಿಕೊಂಡರೆ 15 ಸಾವಿರ ಸಿಲಿಂಡರ್ ಸಂಗ್ರಹಿಸಿ ಹಂಚಿಕೆ ಮಾಡುತ್ತೇವೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: Commercial cylinder, shortage, Minister, K.H. Muniyappa

The post ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് ഉപരോധത്തിന് മറുപടി;എണ്ണയും വാതകവുമായി രണ്ട് റഷ്യന്‍ കപ്പലുകള്‍ ക്യൂബയിലേക്ക്; റിപ്പോര്‍ട്ട്

ഹവാന: യു.എസ് ഉപരോധത്തിന് പിന്നാലെ ഇരുട്ടിലായ ക്യൂബയ്ക്ക് ആശ്വാസവുമായി റഷ്യയുടെ എണ്ണയും...

கத்தார் எரிவாயு முனையம் மீது தாக்குதல்: உலகளவில் எகிறும் எரிசக்தி விலை – இந்தியாவிற்கு நெருக்கடி!

அமெரிக்க - இஸ்ரேல் படைகள் ஈரான் மீது நடத்திய தாக்குதலுக்குப் பதிலடியாக,...

Samsung భారీ ఆఫర్.. సగం ధరకే Galaxy S26 Ultra స్మార్ట్‌ఫోన్.. !

శాంసంగ్ తన వినియోగదారుల కోసం ఒక విప్లవాత్మకమైన ఆఫర్‌ను ప్రకటించింది. ప్రీమియం...

ಪಾರಂಪರಿಕ ಕಟ್ಟಡಗಳ ಎದುರು ಜಾಹೀರಾತು ಫಲಕ ಅಳವಡಿಕೆ ನಿಯಂತ್ರಿಸಿ: ಎಂಎಲ್‌ಸಿ ಕೆ.ಶಿವಕುಮಾರ್

  ಬೆಂಗಳೂರು, ಮಾ.೧೯: ಪಾರಂಪರಿಕ ಕಟ್ಟಡಗಳ ಎದುರು ಯಾವುದೇ ಕಾರಣಕ್ಕೂ ಜಾಹೀರಾತು...