20
March, 2026

A News 365Times Venture

20
Friday
March, 2026

A News 365Times Venture

ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

Date:

ಬೆಂಗಳೂರು,ಮಾರ್ಚ್,20,2026 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹವಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್, ರಾಜ್ಯದ  ಕೆಲವು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಉಷ್ಣಾಂಶ ಏರಿಕೆಯಿಂದ ಏಕಾಏಕಿ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇಂದು ನಾಳೆ ಎರಡು ದಿನಗಳ ಕಾಲ ಬೆಂಗಳೂರು ಸೇರಿ ಹಲವೆಡೆ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.

Key words: Rain, state, today, Meteorological Department

The post ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രണ്ട് മണിക്കൂറില്‍ മൂന്ന് മിസൈലുകള്‍; ഇസ്രഈലിന്റെ എണ്ണ സംസ്‌കരണ ശാല ആക്രമിച്ച് ഇറാന്‍

  ജെറുസലേം: ഇസ്രഈലിലെ ഹൈഫയിലുള്ള എണ്ണ സംസ്‌കരണശാലയ്ക്കും ജെറുസലേമിനും നേരെ ഇറാന്റെ...

ஈரான்: அதிநவீன F-35 ரக விமானம் மீது தாக்குதல்; அமெரிக்காவுக்குச் சவால்விடும் ஈரானின் வான் எல்லை!

ஈரான் மற்றும் இஸ்ரேல்-அமெரிக்கக் கூட்டுப் படைகளுக்கு இடையேயான போர் 20-வது நாளை...

UstaadBhagatSingh Frist Day Collections : ఉస్తాద్ భగత్ సింగ్ మెుదటి రోజు కలెక్షన్స్.. డిస్ట్రిబ్యూటర్స్ కు భారీ షాక్

హరీష్ శంకర్ దర్శకత్వంలో పవన్ కళ్యాణ్ నటించిన ‘ఉస్తాద్ భగత్ సింగ్’...

കേരളത്തിലടക്കം പരാജയപ്പെടുത്തണം; നിയമസഭാ തെരഞ്ഞെടുപ്പുകളില്‍ ബി.ജെ.പിയ്ക്ക് തിരിച്ചടി നല്‍കണമെന്ന് സംയുക്ത കിസാന്‍ മോര്‍ച്ച

ന്യൂദല്‍ഹി: വരാനിരിക്കുന്ന നിയമസഭാ തെരഞ്ഞെടുപ്പുകളില്‍ ബി.ജെ.പിയെ പരാജയപ്പെടുത്താന്‍ ആഹ്വാനവുമായി സംയുക്ത കിസാന്‍...