20
March, 2026

A News 365Times Venture

20
Friday
March, 2026

A News 365Times Venture

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

Date:

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಜಾಹೀರಾತು ನೀತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮುಂದಾಗಿದೆ.

ಈ ಸಂಬಂಧ ಮಾರ್ಚ್‌ 21ರಂದು (ಶನಿವಾರ) ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಜಿಲ್ಲೆಯಿಂದ ಪ್ರಕಟವಾಗುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಭೆ ನಡೆಯಲಿದೆ.

ಸಭೆಯಲ್ಲಿ ಭಾಗವಹಿಸುವಂತೆ ಗೌರವಾನ್ವಿತ ಸಂಪಾದಕರಿಗೆ ಆಹ್ವಾನ ನೀಡಲಾಗಿದ್ದು, ತಮ್ಮ ಸಲಹೆ ಮತ್ತು ಸೂಚನೆಗಳ ಮೂಲಕ ಮುಂದಿನ ತೀರ್ಮಾನಕ್ಕೆ ದಿಕ್ಸೂಚಿಯಾಗುವಂತೆ ಮನವಿ ಮಾಡಲಾಗಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌ ಹಾಗೂ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಅವರು ಈ ಕುರಿತು ಪ್ರಕಟಣೆ ನೀಡಿದ್ದಾರೆ.

Key words:  Mysuru, Editors’ Meeting, New Advertisement Policy

SUMMARY: 

Mysuru: Editors’ Meeting on New Advertisement Policy

The Mysuru District Journalists’ Association has convened a meeting of editors on March 21 at 12 PM at the Press Club to discuss the pros and cons of the Karnataka government’s proposed new advertisement policy.

Editors of district and regional newspapers have been invited to attend and offer suggestions to guide future decisions.

The post MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

92 സീറ്റില്‍ വനിതകള്‍ക്ക് വെറും ഒമ്പത് സീറ്റ്; കേരളത്തിലെ സ്ത്രീകളെ സഹായിക്കൂവെന്ന് രാഹുല്‍ ഗാന്ധിയോട് ഷമ മുഹമ്മദ്

കോഴിക്കോട്: നിയമസഭാ തെരഞ്ഞെടുപ്പില്‍ കോണ്‍ഗ്രസ് പ്രഖ്യാപിച്ച സ്ഥാനാര്‍ത്ഥി പട്ടികയിലെ വനിതാപ്രാതിനിധ്യത്തില്‍ അതൃപ്തി...

Industrial Diesel Price Hike: పెట్రోల్ తర్వాత షాకిచ్చిన డీజిల్.. పారిశ్రామిక డీజిల్ ధర లీటరుకు రూ. 22 పెంపు

ఇరాన్, అమెరికా మధ్య యుద్ధం కారణంగా ముడి చమురు ధరలు భారీగా...

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ...