21
March, 2026

A News 365Times Venture

21
Saturday
March, 2026

A News 365Times Venture

ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಮಾರ್ಚ್,21,2026 (www.justkannada.in): ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲೇ ಡೀಸೆಲ್ ಖರೀದಿ ಮಾಡಲಾಗುತ್ತಿದೆ. ಆದರೆ  ಬಸ್ ಟಿಕೆಟ್ ದರ ಹೆಚ್ಚು ಮಾಡುವುದಿಲ್ಲ. ಯುದ್ದದ ಎಫೆಕ್ಟ್ ನಿಂದಾಗಿ ಬಲ್ಕ್ ನಲ್ಲಿ ಡಿಸೇಲ್ ದರ ಹೆಚ್ಚಗಿದೆ. ಆದರೂ ಅಲ್ಲೇ ಡಿಸೇಲ್ ಖರೀದಿಸಲಾಗುತ್ತದೆ.  ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದರು.

ಇಸ್ರೇಲ್ ಇರಾನ್‌ ನಡುವಿನ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಗೆ ತಟ್ಟಿದ್ದು, ದೇಶಾದ್ಯಂತ ಪ್ರೀಮಿಯಂ ದರ್ಜೆಯ ಪವರ್ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ.  ನಿನ್ನೆ ಪ್ರೀಮಿಯಂ ಪೆಟ್ರೋಲ್ ಬೆಲೆ 2.30 ರೂ .ಗಳು ಏರಿಕೆಯಾಗಿದೆ.

Key words: Bus ticket, prices, Minister, Ramalingareddy

The post ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഈ നിയമവിരുദ്ധ യുദ്ധത്തില്‍ പങ്കാളികളാകരുത്; സൈനിക താവളങ്ങള്‍ യു.എസിന് തുറന്നുകൊടുത്ത ബ്രിട്ടന്റെ നടപടിയ്‌ക്കെതിരെ ഗ്രീന്‍ പാര്‍ട്ടി എം.പിമാര്‍

ലണ്ടന്‍: ഇറാനെതിരായ സൈനിക നീക്കങ്ങള്‍ക്കായി അമേരിക്കയ്ക്ക് തങ്ങളുടെ സൈനിക താവളങ്ങള്‍ ഉപയോഗിക്കാന്‍...

"அவர் இங்கு வந்திருக்கிறார் என்பதை அறிந்து உடனே வந்தேன்" – சிபிஎம் அலுவலகத்தில் வைகோ; பின்னணி என்ன?

திமுக, மார்க்சிஸ்ட் கம்யூனிஸ்ட் கட்சிகளுக்கு இடையே தொகுதிப் பங்கீட்டில் இழுப்பறி நீடித்து...

Bengaluru: బెంగళూరులో కొత్త రకం దొంగతనాలు.. షాకైన ప్రజలు

ఇప్పటి వరకు చోరీలు. దోపిడీలు ఖరీదైన వాటి కోసమో.. లేదంటే ఆభరణాల...

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ. ಏರಿಕೆ

ನವದೆಹಲಿ, ಮಾರ್ಚ್, 20,2026 (www.justkannada.in):  ಇಸ್ರೇಲ್ ಮತ್ತು ಇರಾನ್‌ ಅಮೆರಿಕಾ...