21
March, 2026

A News 365Times Venture

21
Saturday
March, 2026

A News 365Times Venture

ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ

Date:

ಮಡಿಕೇರಿ,ಮಾರ್ಚ್,21,2026 (www.justkannada.in): ಇಸ್ರೇಲ್ ನಿಂದ ಭಾರತಕ್ಕೆ ಯಾವುದೇ ಪ್ರಯೋಜವಿಲ್ಲ. ಯಾವ ಉದ್ದೇಶ ಇಟ್ಟುಕೊಂಡು ಪ್ರಧಾನಿ ಮೋದಿ ಇಸ್ರೇಲ್ ಗೆ ಹೋಗಿದ್ದರು? ಎಂದು ಮಡಿಕೇರಿ ಕಾಂಗ್ರೆಸ್ ಶಾಸಕ ಎ.ಎಸ್ ಪೊನ್ನಣ್ಣ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಭಾರತಕ್ಕೆ ಇಸ್ರೇಲ್ ನಿಂದ ಯಾವುದೇ ಪ್ರಯೋಜನವಾಗಲ್ಲ. ಭಾರತ ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು. ಅಮೇರಿಕ ಮಾಡುವ ದಬ್ಬಾಳಿಕೆಯ್ನ ಪ್ರಶ್ನೆ ಮಾಡಬೇಕಿತ್ತು. ರಷ್ಯಾ ಉಕ್ರೇನ್ ಯುದ್ದ ವೇಳೆ ತಡೆಯುವ ಪ್ರಯತ್ನ ಮಾಡಿರಲಿಲ್ಲ ಎಂದು ಪ್ರಧಾನಿ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಡಾಲರ್ ಎರಡು ರೂಪಾಯಿ ಮೌಲ್ಯ ಕುಸಿತವಾಗಿದೆ. ಬಡವರು ಇಂದು ಮದುವೆ ಮಾಡಲು ಸಾಧ್ಯವಿಲ್ಲದಂತಾಗಿದೆ. ಇದನ್ನು ಪ್ರಶ್ನೆ ಮಾಡಿದರೆ ನಮಗೆ ದೇಶ ವಿರೋಧಿ ಪಟ್ಟ ಕಟ್ಟುತ್ತಾರೆ  ಎಂದು ಶಾಸಕ ಎಎಸ್ ಪೊನ್ನಣ್ಣ  ಹರಿಹಾಯ್ದರು.

Key words Israel, no benefit, India, MLA, A.S. Ponnanna

The post ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെ ആക്രമിക്കാന്‍ പങ്കുചേരുന്നതിലൂടെ ബ്രിട്ടീഷുകാരുടെ ജീവനാണ് നിങ്ങള്‍ അപകടത്തിലാക്കുന്നത്; യു.കെയോട് അരാഗ്ചി

ടെഹ്‌റാന്‍: ഇറാനെ ആക്രമിക്കുന്നതിനായി യു.എസിനും ഇസ്രഈലിനും ബ്രിട്ടീഷ് താവളങ്ങള്‍ വിട്ടുനല്‍കുന്നതിലൂടെ ബ്രിട്ടന്‍...

"CSK-விற்கு ஏன் தமிழ்நாட்டைச் சேர்ந்தவர்கள் விளையாடவில்லை?" – ஸ்டாலினைப் போராடச் சொல்லும் TTV

கிட்டத்தட்ட ஒரு மாதத்தில் தமிழ்நாடு சட்டமன்றத் தேர்தல் நடக்க உள்ளது. இப்போது...

ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,21,2026 (www.justkannada.in): ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನ ಏರಿಕೆ...