22
March, 2026

A News 365Times Venture

22
Sunday
March, 2026

A News 365Times Venture

ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ

Date:

ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ರೆಸ್ಟೋರೆಂಟ್ ಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.

ಹೋಟೆಲ್ ಗಳಿಗೆ ಶೇ 20 ರಷ್ಟು ಹೆಚ್ಚುವರಿ ಎಲ್ ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ 20ರಷ್ಟು ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಸೋಮವಾರದಿಂದ ಎಲ್ಲಾ ರಾಜ್ಯಗಳಿಗೆ ಸಿಲಿಂಡರ್ ಸಪ್ಲೈ ಆಗಲಿದೆ ಎನ್ನಲಾಗಿದೆ.

ಇರಾನ್ ವಿರುದ್ದ ಇಸ್ರೇಲ್, ಅಮೇರಿಕಾ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ  ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಸಿಲಿಂಡರ್ ಗಳಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದರು.

Key words: hotels, supply, additional cylinders, Central Government

The post ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാമനില്ലാതെ റമദാനില്ല; ഈദ്ഗാഹിന് നേരെ പുഷ്പാര്‍ച്ചന നടത്തി ജയ്പൂരിലെ ഹൈന്ദവ വിശ്വാസികള്‍; വീഡിയോ

ജയ്‌പൂർ: ഈദ് ദിനത്തിൽ സാഹോദര്യത്തിന്റെ സന്ദേശവുമായി ജയ്‌പൂരിലെ വിശ്വാസി സമൂഹം, ഈദ്ഗാഹിന്...

கரூரில் 'ஜனநாயகன்' பட ஷூட்டிங் நடத்தினோமா? – ஆதவ் அர்ஜுனா விளக்கம்

தவெக சார்பில் சென்னை ஆர்.கே.நகர் தொகுதியில் மரிய வில்சன் வேட்பாளராகப் போட்டியிடுகிறார்....

Poonam Kaur: ఫేక్ సిక్కులు నిలబడలేరు..పూనం మరో సంచలనం!

‘దురంధర్ 2’ సినిమా పేరుతో పవన్ కళ్యాణ్ ఫ్యాన్స్‌ని పూనమ్ కౌర్...

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್...