24
March, 2026

A News 365Times Venture

24
Tuesday
March, 2026

A News 365Times Venture

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

Date:

ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ  140 ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ. ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Melukote, Vairamudi Fair, March 28

The post ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പി സീലില്‍ നടപടി: മെയില്‍ അയച്ച തെരഞ്ഞെടുപ്പ് കമ്മീഷന്‍ ഉദ്യോഗസ്ഥന് സസ്‌പെന്‍ഷന്‍

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്ക് അയച്ച ഔദ്യോഗിക കത്തില്‍ ബി.ജെ.പി...

தேர்தல் ஆணையத்தின் அறிக்கையில் பாஜக முத்திரை! – வலுக்கும் கண்டனங்கள்

கேரளாவில் தேர்தல் ஆணைய அலுவலகத்தில் இருந்து வெளியான ஒரு அறிக்கையில் பாஜகவின்...

Inorbit Mall: ఏపీ వాసులకు భారీ శుభవార్త.. అక్కడ ఇనార్బిట్ మాల్ ప్రారంభం..

విశాఖపట్నం నగర వాసులకు శుభవార్త. నగర నడిబొడ్డున ఉన్న సాలిగ్రామపురంలో ‘ఇన్ఆర్బిట్...

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ...