24
March, 2026

A News 365Times Venture

24
Tuesday
March, 2026

A News 365Times Venture

ಆತಂಕ ಬೇಡ: ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಕೊರತೆ ಇಲ್ಲ- ಕೇಂದ್ರ ಸ್ಪಷ್ಟನೆ

Date:

ನವದೆಹಲಿ,ಮಾರ್ಚ್,24,2026 (www.justkannada.in): ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಯಾವುದೇ ಕೊರತೆ ಇಲ್ಲ ಆತಂಕ ಬೇಡ.  ವದಂತಿ ನಂಬಬೇಡಿ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತ ಶರ್ಮ  ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಜಂಟಿ ಕಾರ್ಯದರ್ಶಿ ಸುಜಾತ ಶರ್ಮ, ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ.  ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮೂಲಗಳ ಮೂಲಕ ಹರಡುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ತೈಲ ಕಂಪನಿಗಳು ನಿರಂತರವಾಗಿ ಪೂರೈಕೆಯನ್ನು ನಿರ್ವಹಿಸುತ್ತಿವೆ, ಆದ್ದರಿಂದ ಸಾರ್ವಜನಿಕರಿಗೆ ಆತಂಕ ಬೇಡ ಎಂದಿದ್ದಾರೆ.

Key words: no shortage, petrol, diesel, Centre, clarifies

The post ಆತಂಕ ಬೇಡ: ನಮ್ಮಲ್ಲಿ ಪೆಟ್ರೋಲ್ ಡೀಸೆಲ್ ಕೊರತೆ ಇಲ್ಲ- ಕೇಂದ್ರ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Pawan Kalyan : డీలిమిటేషన్‌పై పవన్ కళ్యాణ్ కీలక వ్యాఖ్యలు

JLP సమావేశంలో డీలిమిటేషన్ అంశంపై స్పందించారు జనసేన అధినేత, ఏపీ డిప్యూటీ...

ബി.ജെ.പിയുടെ സീല്‍: കേരളത്തിന്റെ മാത്രം പ്രശ്‌നമല്ല; തെരഞ്ഞെടുപ്പ് കമ്മീഷന് ക്ലറിക്കല്‍ പിഴവെന്ന് പറഞ്ഞ് രക്ഷപ്പെടാനാകില്ല: മമത

കൊല്‍ക്കത്ത: കേരളത്തിലെ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട സംഭവം...

கூட்டணி பலத்துடன் டஃப் கொடுக்கும் திராவிட கட்சிகள்; தவெக.! – தென்காசி மாவட்டத்தில் முந்துவது யார்?

முந்துவது யார்?தேர்தல் தேதி அறிவிக்கப்பட்டுவிட்டது. தற்போதைய நிலவரப்படி, யார் களத்தில் முந்துகிறார்கள்...

Iran: అలీ లారిజానీ స్థానం భర్తీ.. కొత్త భద్రతా చీఫ్‌గా బఘేర్ నియామకం

దివంగత ఇరాన్ సుప్రీం లీడర్ అయతుల్లా అలీ ఖమేనీ కుడి భుజం.....