25
March, 2026

A News 365Times Venture

25
Wednesday
March, 2026

A News 365Times Venture

IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..!

Date:

ಬೆಂಗಳೂರು,ಮಾರ್ಚ್,24,2026 (www.justkannada.in): ಐಪಿಎಲ್ 2026 ಆವೃತ್ತಿಯಲ್ಲಿ ಆರ್‌ ಸಿಬಿ ತಂಡಕ್ಕೆ ಕೆಎಂಎಫ್ ಪ್ರಾಯೋಜಕತ್ವ ನೀಡಿದೆ.  ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದರು.

ಈ ಕುರಿತು ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಈ ಬಾರಿಯ ಕ್ರೀಡಾ ಋತುವಿಗೆ ಕರ್ನಾಟಕ ಹಾಲು ಮಹಾಮಂಡಳಿ (KMF) ಆರ್ ಸಿಬಿ ತಂಡದ ಅಧಿಕೃತ ಪಾಲುದಾರನಾಗಿ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಸ್ಥಳೀಯ ಬ್ರ್ಯಾಂಡ್ ನಂದಿನಿಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಗುರುತಿಸುವಂತೆ ಮಾಡುವುದು ಮಂಡಳಿಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಆರ್‌ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡವಾಗಿದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಿಸಲಾಗುತ್ತದೆ ಕೆಎಂಎಫ್ ಉತ್ಪನ್ನ ಪ್ರಚಾರಕ್ಕೆ ವಿರಾಟ್, ಕೊಹ್ಲಿ ರಜತ್ ಪಾಟೀದಾರ್, ದೇವದತ್ತ ಪಡಿಕಲ್ 4 ಕೋಟಿ ವೆಚ್ಚದಲ್ಲಿ ಕೆಎಂಎಫ್ ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ಶಿವಸ್ವಾಮಿ ತಿಳಿಸಿದರು.

Key words: IPL 2026,  KMF, official partner, RCB team

The post IPL 2026 : ‘RCB’ ತಂಡಕ್ಕೆ  KMF ಅಧಿಕೃತ ಪಾಲುದಾರ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സൗജന്യ ഫ്രിഡ്ജും മൂന്ന് ഗ്യാസ് സിലിണ്ടറും അടക്കം 297 വാഗ്ദാനങ്ങള്‍; പ്രകടനപത്രിക പുറത്തിറക്കി അണ്ണാ ഡി.എം.കെ

ചെന്നൈ: 2026 നിയമസഭാ തെരഞ്ഞെടുപ്പിനുള്ള പ്രകടനപത്രികയുമായി ഓള്‍ ഇന്ത്യ അണ്ണാ ദ്രാവിഡ...

'கூட்டணி போறவங்க நரிக்கூட்டம் மாதிரி… விஜய்தான் சிங்கம்!' – பஞ்ச் அடிக்கும் செங்கோட்டையன்!

தவெகவின் சென்னை எழும்பூர் தொகுதி வேட்பாளராக கட்சியின் கொள்கைப் பரப்புச் செயலாளர்...

Devendra Fadnavis: ఉద్ధవ్ థాక్రేనే ప్రశంసలతో ముంచెత్తిన సీఎం ఫడ్నవిస్

శివసేన (యూబీటీ) అధినేత ఉద్ధవ్ థాక్రేను మహారాష్ట్ర ముఖ్యమంత్రి దేవేంద్ర ఫడ్నవిస్...

ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು, ಮಾರ್ಚ್,24,2026 (www.justkannada.in):  ಸಂಕಷ್ಟದ  ವೇಳೆ ರಾಜ್ಯಗಳಿಗೆ ಕೇಂದ್ರ ಸರ್ಕಾರವು...