27
March, 2026

A News 365Times Venture

27
Friday
March, 2026

A News 365Times Venture

ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

Date:

ನವದೆಹಲಿ,ಮಾರ್ಚ್,27,2026 (www.justkannada.in): ಬೆಲೆ ಏರಿಕೆ ಭೀತಿಯಲ್ಲಿದ್ದ ದೇಶದ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದ್ದು, ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ತಲಾ 10 ರೂಪಾಯಿ ಇಳಿಕೆ ಮಾಡಿರುವುದಾಗಿ ಸರ್ಕಾರ ಘೋಷಿಸಿದೆ.

ಕೇಂ್ರದಿದಂ ಮಹತ್ವದ ನಿರ್ಧಾರ ಪೆಟ್ಪ ಮೆ ಸುಂ ಅಬಕಾರಿಸುಂಖ ಪೆಟ್ರೋಲ್ ಮೇಲಿದ್ದ 13 ರೂ ಅಬಕಾರಿ ಸುಂಕವನ್ನು  3ರೂಗೆ ಇಳಿಕೆ ಮಾಡಲಾಗಿದೆ.  ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನ 10 ರೂ.ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

Key words:  Central government, reduces, excise duty, petrol and diesel

The post ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്റെ ഊര്‍ജ കേന്ദ്രങ്ങള്‍ ആക്രമിക്കില്ല; പത്ത്  ദിവത്തേയ്ക്ക് കൂടി വെടിനിര്‍ത്തലെന്ന് ട്രംപ്

വാഷിങ്ടണ്‍: ഇറാന്റെ ഊര്‍ജ കേന്ദ്രങ്ങള്‍ക്കെതിരായ ആക്രമണം 10 ദിവത്തേയ്ക്ക് കൂടി നിര്‍ത്തിവെയ്ക്കുകയാണന്ന്...

பாலியல் குற்றங்கள் குறித்து சர்ச்சை கருத்து: "மனப்பூர்வமான மன்னிப்பு"- எஸ்.வி.சேகர் வெளியிட்ட வீடியோ

நேற்று திண்டுக்கல்லில் நடைபெற்ற திருமணத்தில் கலந்துகொண்ட நடிகர் எஸ்.வி.சேகர் செய்தியாளர்களைச் சந்தித்தார்....

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ...