31
March, 2026

A News 365Times Venture

31
Tuesday
March, 2026

A News 365Times Venture

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು ಬಿಜೆಪಿ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ ಎಂದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಮುಸ್ಲೀಮರ ವೋಡ್ ಕೇಳುವ ಹಕ್ಕು ಬಿಜೆಪಿ ಅವರಿಗಿದೆ. ಕಾಂಗ್ರೆಸ್ ಮುಸ್ಲೀಮರಿಗೆ ಟಿಕೆಟ್ ಕೊಟ್ಟಿಲ್ಲ  ಎಂದು ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ. ಮುಸ್ಲಿಮರು ಟಿಕೆಟ್ ಕೇಳದರು.  ಆದರೆ ಕೊಡಲು ಆಗಲಿಲ್ಲ. ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಲಿದ್ದಾರೆ  ಎಂದರು.

ಬಿಜೆಪಿ ಅಧಿಕಾರದಲ್ಲಿದ್ದರೆ  ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ರೀತಿ ಮಾಡುತ್ತಾರೆ.  ಮುಸ್ಲೀಮರು ಅಷ್ಟೆ ಅಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು, ಬಡವರು ಮಹಿಳೆಯರನ್ನೂ ಬಿಜೆಪಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಕಿಡಿಕಾರಿದರು.

Key words:   Muslims, vote, BJP, Minister,  Ramalinga Reddy

The post  ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ദുബായ് തീരത്ത് കുവൈത്ത് എണ്ണ കപ്പലിന് നേരെ ഇറാന്റെ ഡ്രോണ്‍ ആക്രമണം; ക്രൂഡ് ഓയില്‍ വില കൂടി

ദുബായ്: ദുബായ് തീരത്ത് വെച്ച് കുവൈത്തിന്റെ എണ്ണ കപ്പല്‍ ആക്രമിക്കപ്പെട്ടു. നങ്കൂരമിടുന്നതിനിടെയാണ്...

`கேரளத்தில் கம்யூனிஸ்ட் ஆட்சி வரவேண்டும் என மோடி விரும்புகிறார்' – பிரசாரத்தில் பாய்ந்த ராகுல்

கேரளத்தில் ஏப்ரல் 9-ம் தேதி தேர்தல் நடைபெற உள்ள நிலையில், நாடாளுமன்ற...

Iran-US: భారత్‌కు వస్తున్న ఇరాన్ విమానంపై అమెరికా దాడి

పశ్చిమాసియా యుద్ధం రోజురోజుకు తీవ్రమవుతోంది. ఇరు పక్షాలు ఒకరిపై మరొకరు భీకర...

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ...