1
April, 2026

A News 365Times Venture

1
Wednesday
April, 2026

A News 365Times Venture

ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Date:

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ತೆರಳಲಿದ್ದಾರೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಗ್ರಾಮಾಂತರ ಪ್ರದೇಶಗಳಲ್ಲಿ  ಸಿಎಂ ಮತಯಾಚನೆ ಮಾಡಲಿದ್ದಾರೆ. ನಾಳೆ ನಗರ ಭಾಗದಲ್ಲಿ ಸಿಎಂ  ಸಿದ್ದರಾಮಯ್ಯ ರೋಡ್ ಶೋ ಮಾಡುತ್ತಾರೆ ಎಂದರು.

ಏಪ್ರಿಲ್ 5 ರಂದು ಸಚಿವ ಜಮೀರ್ ಅಹ್ಮದ್ ಖಾನ್  ಚುನಾವಣಾ ಪ್ರಚಾರಕ್ಕೆ ಬರುತ್ತಾರೆ.  ಕೇರಳದಲ್ಲಿ ಪ್ರಚಾರ ಮುಗಿಸಿ ದಾವಣಗೆರೆಗೆ ಜಮೀರ್ ಬರುತ್ತಾರೆ ಎಂದು  ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.

Key words: CM Siddaramaiah, campaign, Minister, S.S. Mallikarjun

The post ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലൈംഗികാതിക്രമ കേസില്‍ രഞ്ജിത് 14 ദിവസം റിമാന്‍ഡില്‍; കള്ളക്കേസെന്ന് പ്രതിഭാഗം; ഒതുക്കി തീര്‍ക്കാന്‍ ശ്രമിച്ചെന്ന് പരാതിക്കാരി

കൊച്ചി: യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...