4
April, 2026

A News 365Times Venture

4
Saturday
April, 2026

A News 365Times Venture

ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್

Date:

ಬಾಗಲಕೋಟೆ,ಏಪ್ರಿಲ್,2,2026 (www.justkannada.in): ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ ಒಬ್ಬರು ಸಿದ್ದರಾಮಯ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಣಗಾನ ಮಾಡಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿಗರು ಹಗುರವಾಗಿ ಮಾತುಗಳನ್ನಾಡುತ್ತಾರೆ. ಗುಜರಾತ್ ಗೂ ಕರ್ನಾಟಕಕ್ಕೂ  ಹೋಲಿಕೆ ಮಾಡಿ ನೋಡಿ ಸಾಕು.  ಚುನಾವಣೆ ವೇಳೆ ಮಾತ್ರ ಬಿಜೆಪಿಗರು ಗೋಮಾತೆ ಬಗ್ಗೆ ಮಾತನಾಡುತ್ತಾರೆ. ಇಡೀ ಜಗತ್ತಿನಲ್ಲಿ ನಮ್ಮ ದೇಶ ಬೀಫ್ ರಫ್ತಿನಲ್ಲಿ 2ನೇ ಸ್ಥಾನದಲ್ಲಿದೆ   ಗೋಮಾತೆಯನ್ನ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿಬಿಡಿ ಎಂದು ಟಾಂಗ್ ಕೊಟ್ಟರು.

ಗೋವು ಸಾಗಾಣಿಕೆ ತಡೆಯುವ ಹೆಸರಲ್ಲಿ ಹಣ ವಸೂಲಿ ಮಾಡಿದ್ದಾರೆ.  ಅದರ ಹಣದಿಂದ 800 ಬಿಜೆಪಿ ಕಚೇರಿ ಕಟ್ಟಿದ್ದಾರೆ  ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದರು.

Key words: Sachin, Kohli, Lara, are one, Siddaramaiah, Minister, Santosh Lad

The post ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು,ಏಪ್ರಿಲ್,3,2026 (www.justkannada.in): ಕಾರ್ಯಕ್ರಮವೊಂದರಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳವ ವೇಳೆ ದಿಢೀರ್...

ഇറാന് മുകളിലൂടെ പറന്ന യു.എസ് എഫ്-15 യുദ്ധ വിമാനം വെടിവെച്ചിട്ടു; സ്ഥിരീകരിച്ച് യു.എസ്

വാഷിങ്ടണ്‍: ഇറാന് മുകളിലൂടെ പറന്ന യു.എസിന്റെ എഫ്-15 യുദ്ധവിമാനം വെടിവെച്ചിട്ടുവെന്ന ഇറാനിയന്‍...

கேரள சி.எஸ்.ஐ நிர்வாகி விளவங்கோடு வேட்பாளராக அறிவிப்பு – பின்னணியில் கே.சி.வேணுகோபால்?

கன்னியாகுமரி மாவட்டதில் தமிழக - கேரள எல்லையில் அமைந்துள்ள விளவங்கோடு தொகுதியில்...

DA Hike: ప్రభుత్వ ఉద్యోగులు,పెన్షనర్లకు శుభవార్త.. ఈ సారి భారీగానే పెరుగుదల..!?

కేంద్ర ప్రభుత్వ ఉద్యోగులు, పెన్షనర్లు తమ డీఏ (Dearness Allowance) పెంపు...