4
April, 2026

A News 365Times Venture

4
Saturday
April, 2026

A News 365Times Venture

ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು

Date:

ದಾವಣಗೆರೆ,ಏಪ್ರಿಲ್,3,2026 (www.justkannad.in): ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ವಿರುದ್ದ ಜನ ತಿರುಗಿಬಿದ್ದಿದ್ದಾರೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲತ್ತಾರೆ.  ಇಲ್ಲಿ ಬೆಣ್ಣೆದೋಸೆ ಫೇಮಸ್. ಬೆಣ್ಣೆ ದೋಸೆ ಮಾತ್ರ ಒಂದು ಕುಟುಂಬದ ಪಾಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಯಾವಾಗಲೂ ದಲಿತರ ವಿರುದ್ದ ಕೆಲಸ ಮಾಡುತ್ತಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರನ್ನ   ಸೋಲಿಸಲು  ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ.  ಮಂತ್ರಿಗಳು ಸೂಟ್ ಕೇಸ್ ತಂದು ಕೂತಿದ್ದಾರೆ ಶಾಮನೂರು ಮೊಮ್ಮಗನ ವಿರುದ್ದ ಜನ ತಿರುಗಿಬಿದ್ದಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡುತ್ತಿಲ್ಲ ಎಂದು ಹೇಳಿದರು.

Key words: Davangere, by-election, Sriramulu

The post ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശുദ്ധ അസംബന്ധം, കേരളത്തെ അപമാനിക്കാനുള്ള ശ്രമം; ആര്‍. ശ്രീലേഖയുടെ ലവ് ജിഹാദ് ആരോപണത്തില്‍ എ.എ. റഹീം

തിരുവനന്തപുരം: വട്ടിയൂര്‍ക്കാവ് ബി.ജെ.പി സ്ഥാനാര്‍ത്ഥി ആര്‍. ശ്രീലേഖയുടെ ലവ് ജിഹാദ് പരാമര്‍ശത്തില്‍...

கோவை: `இப்போது வந்தவர்களுக்கெல்லாம் எம்.எல்.ஏ சீட்!'- ஆர்ப்பாட்டத்தில் இறங்கிய காங்கிரஸார்

கோவை மாவட்ட காங்கிரஸ் அலுவலகமான காமராஜ் பவன் முன்பு சிங்காநல்லூர் மற்றும்...

Off The Record: బీఆర్ఎస్‌ కంచుకోట.. సిద్దిపేటలో బలహీనపడుతున్న కాంగ్రెస్..

Off The Record: బీఆర్‌ఎస్‌ కంచుకోట సిద్దిపేట అసెంబ్లీ నియోజకవర్గం. గతంలో...

ವೀರಭದ್ರೇಶ್ವರ ದೇಗುಲಕ್ಕೆ ಭೇಟಿ: ದೇವರ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಏಪ್ರಿಲ್,3,2026 (www.justkannada.in): ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಅಭ್ಯರ್ಥಿ ಉಮೇಶ್...