4
April, 2026

A News 365Times Venture

4
Saturday
April, 2026

A News 365Times Venture

ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ

Date:

ದಾವಣಗೆರೆ,ಏಪ್ರಿಲ್,3,2026 (www.justkannada.in) ರಾಜ್ಯದಲ್ಲಿ ಅಡಳಿತ ನಡೆಸಿದ ಇತರೆ ಸಿಎಂಗಳಿಗಿಂತ ಸಿದ್ದರಾಮಯ್ಯ ಸಿಎಂ ಆಗಿ ಮಾಡಿದ ಸಾಲವೇ ಹೆಚ್ಚು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆರೋಪಿಸಿದರು.

ಇಂದು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಕಳೆದ 22 ವರ್ಷ ಆಡಳಿತ ನಡೆಸಿದ ಮುಖ್ಯಮಂತ್ರಿಗಳಿಗಿಂತ 8 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಮಾಡಿದ ಸಾಲವೇ ಹೆಚ್ಚು. ಮುಖ್ಯಮಂತ್ರಿ ಅವಧಿಯಲ್ಲಿ ಅವರು ₹ 4.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಒಟ್ಟು ಸಾಲ ₹ 8.32 ಲಕ್ಷ ಕೋಟಿ ಇದೆ ಎಂದು ವಾಗ್ದಾಳಿ ನಡೆಸಿದರು.

ಸಚಿವರ ಆಪ್ತ ಬಳಗ ಡ್ರಗ್ಸ್ ದಂಧೆಯಲ್ಲಿ ತೊಡಗಿದೆ.  ಭ್ರಷ್ಟಾಚಾರ ತಾಂಡವಾಡುತ್ತಿದೆ.  ಜಿಲ್ಲಾ ಮಂತ್ರಿ ಸಂಸದರು ಜನ ಸಾಮಾನ್ಯರ ಕೈಗೆ ಸಿಗುತ್ತಿಲ್ಲ. ರಾಜ್ಯದಲ್ಲಿ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಲಾಗಿದೆ. ಇಂಧನದ ಮೇಲೆ ಹೆಚ್ಚು ಸೆಸ್‌ ವಿಧಿಸಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುವಂತೆ ಮಾಡಲಾಗಿದೆ. ರಾಜ್ಯದಲ್ಲಿರುವುದು ಹಗಲು ದರೋಡೆ ಸರ್ಕಾರ’ ಎಂದು ಹರಿಹಾಯ್ದರು.

Key words: Siddaramaiah, debt, MLC, C.T. Ravi

The post ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന് മുകളിലൂടെ പറന്ന യു.എസ് എഫ്-15 യുദ്ധ വിമാനം വെടിവെച്ചിട്ടു; സ്ഥിരീകരിച്ച് യു.എസ്

വാഷിങ്ടണ്‍: ഇറാന് മുകളിലൂടെ പറന്ന യു.എസിന്റെ എഫ്-15 യുദ്ധവിമാനം വെടിവെച്ചിട്ടുവെന്ന ഇറാനിയന്‍...

கேரள சி.எஸ்.ஐ நிர்வாகி விளவங்கோடு வேட்பாளராக அறிவிப்பு – பின்னணியில் கே.சி.வேணுகோபால்?

கன்னியாகுமரி மாவட்டதில் தமிழக - கேரள எல்லையில் அமைந்துள்ள விளவங்கோடு தொகுதியில்...

DA Hike: ప్రభుత్వ ఉద్యోగులు,పెన్షనర్లకు శుభవార్త.. ఈ సారి భారీగానే పెరుగుదల..!?

కేంద్ర ప్రభుత్వ ఉద్యోగులు, పెన్షనర్లు తమ డీఏ (Dearness Allowance) పెంపు...

എല്ലാ സീമകളും ലംഘിക്കുന്ന ഹീനമായ സൈബര്‍ ആക്രമണം നടക്കുന്നെന്ന് വീണാ ജോര്‍ജ്; പരാതി നല്‍കി സി.പി.ഐ.എം

ആറന്മുള: സൈബറിടങ്ങളില്‍ തനിക്കെതിരെ ഹീനവും ക്രൂരവുമായ ആക്രമണമാണ് നടക്കുന്നതെന്ന് ആറന്മുളയിലെ എല്‍.ഡി.എഫ്...