ಬೆಂಗಳೂರು,ಏಪ್ರಿಲ್,4,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ಉಂಟಾಗಿದ್ದು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.
ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ತಲೆದೂರಿರುವ ಗ್ಯಾಸ್ ಅಭಾವವನ್ನ ಕೇಂದ್ರ ಸರ್ಕಾರವೇ ಸರಿಪಡಿಸಬೇಕು. ಕೇಂದ್ರ ಸರ್ಕಾರ ಅಗತ್ಯವಿರುವ ಗ್ಯಾಸ್ ಪೂರೈಸಬೇಕು. ಬೇರೆ ಯಾವ ದೇಶದಲ್ಲಿ ಸಿಗುತ್ತೋ ಅಲ್ಲಿಂದ ತರಿಸಿ ಕೊಡಬೇಕು. ದೇಶದ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
Key words: LPG, Gas shortage, Central government, Mallikarjun Kharge
The post ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





